ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ; ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

New ration card: ಹೊಸ ರೇಷನ್ ಕಾರ್ಡ್ (Ration card) ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರವು (State Govt) ಸಿಹಿಸುದ್ದಿ ನೀಡಿದ್ದು, ರೇಷನ್ ಕಾರ್ಡ್ ಗೆ ಹೊಸದಾಗಿ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗುವುದು ಎಂದು ಸಚಿವ…

Ration Card vijayaprabhanews

New ration card: ಹೊಸ ರೇಷನ್ ಕಾರ್ಡ್ (Ration card) ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರವು (State Govt) ಸಿಹಿಸುದ್ದಿ ನೀಡಿದ್ದು, ರೇಷನ್ ಕಾರ್ಡ್ ಗೆ ಹೊಸದಾಗಿ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗುವುದು ಎಂದು ಸಚಿವ ಕೆ ಎಚ್ ಮುನಿಯಪ್ಪ (KH Muniappa) ಅವರು ತಿಳಿಸಿದ್ದಾರೆ.

ಹೌದು, ಕುರಿತು ಮಾತನಾಡಿರುವ ಸಚಿವ ಮುನಿಯಪ್ಪ ಅವರು, ಹೊಸ ರೇಷನ್ ಕಾರ್ಡ್‌ಗೆ ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ 15 ರಿಂದ 30ನೇ ತಾರೀಕಿನೊಳಗೆ ಯಾವುದಾದರೂ ಒಂದು ದಿನದಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

Apply for New Ration Card: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ?

ಇನ್ನು, ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವರು ಇಲಾಖೆಯ ವೆಬ್​ಸೈಟ್ ahara.kar.nic.inರಲ್ಲಿ ಅರ್ಜಿ ಸಲ್ಲಿಸಬಹುದು. ಅಷ್ಟೇ ಅಲ್ಲ, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ಕೂಡ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಹಾಕಬಹುದು.

Vijayaprabha Mobile App free

New ration card documents required: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಪಡಿತರ ಚೀಟಿ ಅರ್ಜಿ ಸಲ್ಲಿಸುವವರು ಈ ಕೆಳಗಿನ ದಾಖಲೆಗಳನ್ನು ಕೈಯಲ್ಲಿ ಇಟ್ಟುಕೊಳ್ಳಬೇಕು

  • ಬ್ಯಾಂಕ್ ಪಾಸ್‌ಬುಕ್‌ನ ಮೊದಲ ಪುಟದ ಪ್ರತಿ,
  • ವಸತಿ ಪುರಾವೆ
  • ಪ್ರತಿ ಕುಟುಂಬದ ಸದಸ್ಯರ ಆಧಾರ್ ಕಾರ್ಡ್
  • ಆದಾಯ ಪ್ರಮಾಣಪತ್ರ
  • ಅಂಗವೈಕಲ್ಯ ಪ್ರಮಾಣಪತ್ರ ಮತ್ತು ಜಾತಿ ಪ್ರಮಾಣಪತ್ರ
  • ಜನನ ಪ್ರಮಾಣ ಪತ್ರ

https://vijayaprabha.com/big-fight-for-the-post-of-chief-minister-of-karnataka/

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.