Gruhalakshmi Yojana : ಗೃಹಲಕ್ಷ್ಮಿಯರಿಗೆ ಖುಷಿ ಸುದ್ದಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್‌

Gruhalakshmi Yojana: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್‌ (Lakshmi Hebbalkar) ಸಿಹಿ ಸುದ್ದಿ ಕೊಟ್ಟಿದ್ದು, ಬಾಕಿ ಉಳಿದಿರೋ ಎರಡು ತಿಂಗಳ ₹4,000 ಹಣವನ್ನು ಒಟ್ಟಿಗೆ ಖಾತೆಗೆ ಜಮೆ…

gruhalakshmi yojana

Gruhalakshmi Yojana: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್‌ (Lakshmi Hebbalkar) ಸಿಹಿ ಸುದ್ದಿ ಕೊಟ್ಟಿದ್ದು, ಬಾಕಿ ಉಳಿದಿರೋ ಎರಡು ತಿಂಗಳ ₹4,000 ಹಣವನ್ನು ಒಟ್ಟಿಗೆ ಖಾತೆಗೆ ಜಮೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಹೌದು, ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್‌, ಗೃಹಲಕ್ಷ್ಮಿ ಹಣ ನಿತ್ಯ, ಸತ್ಯ, ನಿರಂತರ. ಈ ಮೂಲಕ ಯೋಜನೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

ಕಳೆದೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಮನೆ ಯಜಮಾನಿಯರ ಅಕೌಂಟ್‌ಗೆ ಪಾವತಿಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರಿಗೂ ಈ ಬಾರಿ ಹಣ ಜಮೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

Vijayaprabha Mobile App free

ಇದನ್ನೂ ಓದಿ: ಇಂದು ಅನಂತ ಚತುರ್ದಶಿ… ಶುಭ ಮುಹೂರ್ತ, ಅಶುಭ ಮುಹೂರ್ತದ ಮಾಹಿತಿ ಇಲ್ಲಿದೆ ನೋಡಿ!

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.