ಕೆನರಾ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ: 3000 ಹುದ್ದೆಗೆ ಅರ್ಜಿ ಆಹ್ವಾನ

(Canara bank) ಕೆನರಾ ಬ್ಯಾಂಕ್ 2024-25 ನೇ ಸಾಲಿಗೆ 3000 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ಹೆಸರು:…

Canara Bank

(Canara bank) ಕೆನರಾ ಬ್ಯಾಂಕ್ 2024-25 ನೇ ಸಾಲಿಗೆ 3000 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ಹೆಸರು:
ಗ್ರಾಜುಯೇಟ್ ಅಪ್ರೆಂಟಿಸ್

ಹುದ್ದೆಗಳ ಸಂಖ್ಯೆ:
3000

Vijayaprabha Mobile App free

ವಿದ್ಯಾರ್ಹತೆ:
ಯಾವುದೇ ಅಂಗೀಕೃತ ವಿಶ್ವವಿದ್ಯಾಲಯಗಳು, ಶಿಕ್ಷಣ ಸಂಸ್ಥೆಗಳಿAದ ಯಾವುದೇ ಪದವಿ ಪಾಸ್ ಮಾಡಿರಬೇಕು.

ವಯೋಮಿತಿ:
01-09-2024 ಕ್ಕೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು.

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಲು http://www.canarabank.com ಗೆ ಭೇಟಿ ನೀಡಿ.
‘Carees >> Recruitment >> Engagement of Graduate Apprentice in Canara Bank Under Apprentices Act, 1961 for FY 2024-25’ ಎಂದಿರುವ ಲಿಂಕ್‌ ಕ್ಲಿಕ್ ಮಾಡಿ.

ಅರ್ಜಿ ಶುಲ್ಕ
ಅಪ್ಲಿಕೇಶನ್ ಶುಲ್ಕ ರೂ. 300
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗುತ್ತದೆ.

ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ:
21-09-2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
04-10-2024

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.