ಎಲೆಕೋಸುನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳನ್ನು ತಿಳಿಯಿರಿ

ಎಲೆಕೋಸು ದೇಹದಲ್ಲಿನ ಉರಿಯೂತವನ್ನು ಕಡಿಮೆ. ಮಾಡುತ್ತದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳಾದ ಸಲ್ಫೊರಾಫೇನ್‌ ಮತ್ತು ಕೆಂಪ್‌ಫೆರಾಲ್‌ ಉರಿಯೂತದ ಪರಿಣಾಮಗಳನ್ನು ಹೊಂದಿದ್ದು ಇದು ದೀರ್ಥಕಾಲದ ಉರಿಯೂತ ಮತ್ತು ಅದರ ರೋಗಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಎಲೆಕೋಸು…

ಎಲೆಕೋಸು ದೇಹದಲ್ಲಿನ ಉರಿಯೂತವನ್ನು ಕಡಿಮೆ. ಮಾಡುತ್ತದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳಾದ ಸಲ್ಫೊರಾಫೇನ್‌ ಮತ್ತು ಕೆಂಪ್‌ಫೆರಾಲ್‌ ಉರಿಯೂತದ ಪರಿಣಾಮಗಳನ್ನು ಹೊಂದಿದ್ದು ಇದು ದೀರ್ಥಕಾಲದ ಉರಿಯೂತ ಮತ್ತು ಅದರ ರೋಗಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಎಲೆಕೋಸು ವಿಟಮಿನ್‌ ಕೆ, ಅಯೋಡಿನ್‌ ಮತ್ತು ಆಂಥೋಸಯಾನಿನ್‌ಗಳಂತಹ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಈ ಅಂಶಗಳು ಮೆದುಳಿಗೆ ಪ್ರಯೋಜನಕಾರಿ. ಅಲ್ಲದೆ, ಆಲ್ಲೈಮರ್ನ ರೋಗಿಗಳ ಮೆದುಳಿನಲ್ಲಿ ಕಂಡುಬರುವ ಕೆಟ್ಟ ಪ್ರೋಟೀನ್ಗಳ ಪ್ರಮಾಣವನ್ನು
ಕಡಿಮೆ ಮಾಡಲು ಎಲೆಕೋಸು ಸಹಾಯ ಮಾಡುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.