BIG BREAKING: ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ.. ಸುಪ್ರೀಂ ಐತಿಹಾಸಿಕ ತೀರ್ಪು

Supreme Court :ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮತ್ತು ವೀಕ್ಷಿಸುವುದು ವೀಕ್ಷಣೆ ಅಕ್ಷಮ್ಯ ಅಪರಾಧ ಎಂದು ಸುಪ್ರೀಂಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಹಾಗು ಇದೇ ರೀತಿಯ ಎಲ್ಲಾ…

Supreme Court

Supreme Court :ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮತ್ತು ವೀಕ್ಷಿಸುವುದು ವೀಕ್ಷಣೆ ಅಕ್ಷಮ್ಯ ಅಪರಾಧ ಎಂದು ಸುಪ್ರೀಂಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಹಾಗು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹೌದು, ಮಕ್ಕಳ ಅಶ್ಲೀಲ ಚಿತ್ರ ಸಂಗ್ರಹಿಸುವುದು, ಡೌನ್‌ಲೋಡ್ ಮತ್ತು ವೀಕ್ಷಿಸುವುದು ಪೋಕ್ಸೊ (POCSO) ಕಾನೂನಿನ ಅಡಿಯಲ್ಲಿ ಅಪರಾಧ ಎಂದು CJI DY ಚಂದ್ರಚೂಡ್ ನೇತೃತ್ವದ ಪೀಠ ತೀರ್ಪು ನೀಡಿದೆ. ಈ ಸಂಬಂಧ ಮದ್ರಾಸ್‌ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಸುಪ್ರೀಂ ರದ್ದುಪಡಿಸಿದ್ದು, ಅದು ಪ್ರಮಾದವಾಗಿತ್ತು ಎಂದು ಹೇಳಿದೆ. 28 ವರ್ಷದ ಆರೋಪಿಯನ್ನು ಮದ್ರಾಸ್‌ ಹೈಕೋರ್ಟ್‌ ಈ ಹಿಂದೆ ಆರೋಪ ಮುಕ್ತಗೊಳಿಸಿತ್ತು.

ಇದನ್ನೂ ಓದಿ: ಆಧಾರ್‌ ಜೋಡಣೆ ಮಾಡಲು ಇಂದೇ ಕೊನೆದಿನ, ಮಾಡಿಸದಿದ್ದರೆ ಸಬ್ಸಿಡಿ ರದ್ದು- ಸ್ಪಷ್ಟನೆ

Vijayaprabha Mobile App free

ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಮಕ್ಕಳ ಅಶ್ಲೀಲ ಚಿತ್ರಗಳ ಬಳಕೆಯನ್ನು ತಡೆಯಲು ತುರ್ತು ಕಾನೂನು ತರುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.