Heavy rain : 9 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

Heavy rain : ರಾಜ್ಯದಲ್ಲಿ ಮುಂಗಾರು ಮಳೆ ಕೊನೆಗೊಳ್ಳಲು ಕೆಲವೇ ದಿನಗಳು ಬಾಕಿ ಉಳಿದಿದ್ದು, ಇದರ ನಡುವೆ ಮುಂದಿನ 24 ಗಂಟೆಗಳ ಕಾಲ 9 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ…

Heavy rain

Heavy rain : ರಾಜ್ಯದಲ್ಲಿ ಮುಂಗಾರು ಮಳೆ ಕೊನೆಗೊಳ್ಳಲು ಕೆಲವೇ ದಿನಗಳು ಬಾಕಿ ಉಳಿದಿದ್ದು, ಇದರ ನಡುವೆ ಮುಂದಿನ 24 ಗಂಟೆಗಳ ಕಾಲ 9 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹೌದು, ರಾಜ್ಯ ಹಲವು ಕಡೆ ಮಳೆರಾಯ ಮತ್ತೆ ತನ್ನ ಆರ್ಭಟವನ್ನು ಶುರು ಮಾಡಿದ್ದಾನೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಮುಂದಿನ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ನೀಡಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ:  ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್; ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ ಸರ್ಕಾರ..!

Vijayaprabha Mobile App free

ಬೆಳಗಾವಿ, ಬೀದರ್​, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದು, ಬೆಂಗಳೂರು ನಗರ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.