‘ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿಗಳು, ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ’: ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿಗಳು. ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಯಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ…

ಚಿಕ್ಕಬಳ್ಳಾಪುರ: ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿಗಳು. ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಯಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ ಎಂದು ತಿರುಗೇಟು ನೀಡಿದರು.

ಬಿಜೆಪಿಯವರು ಹೋರಾಟ ಮಾಡಬೇಕು. ಹಾಗಾಗಿ ಹೋರಾಟ ಮಾಡಲಿ. ಆದರೆ, ಕುಮಾರಸ್ವಾಮಿ, ಯಡಿಯೂರಪ್ಪನವರ ಮೇಲೆ ಎಫ್‌ಐಆರ್ ಆಗಿಲ್ವಾ? ಬೇಲ್ ಮೇಲೆ ಹೊರಗಿಲ್ವಾ? ವಿಜಯೇಂದ್ರ ಮೇಲೆ ಇಲ್ವಾ? ಅವರು ಮೊದಲು ರಾಜೀನಾಮೆ ಕೊಟ್ಟು ಮೇಲ್ಪಂಕ್ತಿ ಹಾಕಿಕೊಡಲಿ. ಅವರಿಗೊಂದು ನ್ಯಾಯ ನಮಗೊಂದು ನ್ಯಾಯನಾ ಎಂದು ಪ್ರಶ್ನೆ ಮಾಡಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.