ಯಜಮಾನಿಯರಿಗೆ ಗುಡ್ ನ್ಯೂಸ್: ಖಾತೆಗೆ ಹಣ ಪಾವತಿ ಕುರಿತು ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ

(Gruhalakshmi yojana;) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಹೌದು, ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್…

(Gruhalakshmi yojana;) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಹೌದು, ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದು, ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಾಂತಾಗಿದೆ.

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲವು ದಿನಗಳಲ್ಲಿ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಇದು ನಿರಂತರ ಪ್ರಕ್ರಿಯೆಯಾಗಿದೆ ಎಂದು ಹೇಳಿದ್ದಾರೆ.

ಹೀಗಾಗಿ ಬಾಕಿ ಇರುವ ಜುಲೈ ತಿಂಗಳ 2000 ಹಣ ಇನ್ನು ಕೆಲವೇ ದಿನಗಳಲ್ಲಿ ಜಮೆ ಆಗಲಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.