ರಾಜ್ಯ ಸರ್ಕಾರದಿಂದ ಸಿಹಿಸುದ್ದಿ : ಅಕ್ರಮ-ಸಕ್ರಮ ಯೋಜನೆಯಡಿ ರೈತರಿಗೆ ಭೂಮಿ ಮಂಜೂರು!

Akrama sakrama scheme : ರಾಜ್ಯ ಸರ್ಕಾರ ರೈತರಿಗೆ ಗುಡ್ ನ್ಯೂಸ್ ನೀಡಿದ್ದು, ಸರ್ಕಾರಿ ಜಮೀನುಗಳಲ್ಲಿ ಮಾಡುತ್ತಿರುವ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗರ್​ ಹುಕುಂ ಯೋಜನೆಯಡಿಗೆ ಮರುಜೀವ ಬಂದಿದ್ದು, ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ…

Akrama sakrama scheme

Akrama sakrama scheme : ರಾಜ್ಯ ಸರ್ಕಾರ ರೈತರಿಗೆ ಗುಡ್ ನ್ಯೂಸ್ ನೀಡಿದ್ದು, ಸರ್ಕಾರಿ ಜಮೀನುಗಳಲ್ಲಿ ಮಾಡುತ್ತಿರುವ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗರ್​ ಹುಕುಂ ಯೋಜನೆಯಡಿಗೆ ಮರುಜೀವ ಬಂದಿದ್ದು, ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ.

ಹೌದು, ‘ಅಕ್ರಮ-ಸಕ್ರಮ’ ಯೋಜನೆಯಡಿ (Akrama sakrama scheme) ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಶೀಲಿಸಿ 2 ತಿಂಗಳಲ್ಲಿ ಅರ್ಹ ರೈತರಿಗೆ ಭೂಮಿ ಮಂಜೂರು ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byregowda)  ಹೇಳಿದ್ದಾರೆ. ಈ ಯೋಜನೆಯಡಿ 14 ಲಕ್ಷ ರೈತರು ಅರ್ಜಿ ಹಾಕಿದ್ದು, ಈ ಸಂಬಂಧ ತಹಶೀಲ್ದಾರ್‌​ಗಳ ಜೊತೆ ಸಭೆ ನಡೆಸಿದ್ದೇನೆ.

ಇದನ್ನೂ ಓದಿ: ಬಗರ್ ಹುಕುಂ ಜಮೀನು ನೀಡಲು ಸರ್ಕಾರ ಕ್ರಮ; ಏನಿದು ‘ಬಗರ್ ಹುಕುಂ’..?

Vijayaprabha Mobile App free

ಎಲ್ಲಾ ತಹಶೀಲ್ದಾರರಿಗೆ ನವೆಂಬರ್ ಅಂತ್ಯದವರೆಗೆ ಗಡುವು ನೀಡಿದ್ದು, ಬಗರ್ ಹುಕುಂ (Bagar Hukum) ಅರ್ಜಿಗಳ ವಿಲೇವಾರಿ ಹಾಗೂ ಅರ್ಹರಿಗೆ ಭೂ ಮಂಜೂರು ಆಗದಿದ್ದರೆ, ಸಂಬಂಧಿತ ಅಧಿಕಾರಿಗಳಿಗೆ ನೋಟೀಸ್ ಜಾರಿಗೊಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಎಚ್ಚರಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.