Ratan Tata : ತಮ್ಮ ಅನಾರೋಗ್ಯದ ಸುದ್ದಿಯನ್ನು ಸ್ವತಃ ಖ್ಯಾತ ಉದ್ಯಮಿ ರತನ್ ಟಾಟಾ ಅವರೇ ತಳ್ಳಿಹಾಕಿದ್ದಾರೆ.
ಹೌದು, ಸಾಮಾಜಿಕ ಮಾಧ್ಯಮ ʻಎಕ್ಸ್ʼನಲ್ಲಿ ತಮ್ಮ ಆರೋಗ್ಯದ ಕುರಿತು ಸ್ಪಷ್ಟೀಕರಣ ನೀಡಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ನಿಯಮಿತ ತಪಾಸಣೆಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಹೋಗಿದ್ದೆ ಎಂದು ಹೇಳಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿರುವ ಅವರು ತಪ್ಪು ಮಾಹಿತಿ ನೀಡಬೇಡಿ ಎಂದು ಮಾಧ್ಯಮ ಮತ್ತು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
Thank you for thinking of me 🤍 pic.twitter.com/MICi6zVH99
— Ratan N. Tata (@RNTata2000) October 7, 2024
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.