ಐದು ದಿನಗಳಲ್ಲಿ ನಟ ದರ್ಶನ್‌ಗೆ ಜಾಮೀನು.. ಭವಿಷ್ಯ

Actor Darshan bail : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಇನ್ನು, ‘ದಸರಾ ಮುಗಿಯುವುದರೊಳಗೆ ಜಾಮೀನು ಸಿಗುತ್ತದೆ. ಎದಗುಂದಬೇಡಿ. ನಾಳೆ…

Actor Darshan vijayaprabhanews

Actor Darshan bail : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.

ಇನ್ನು, ‘ದಸರಾ ಮುಗಿಯುವುದರೊಳಗೆ ಜಾಮೀನು ಸಿಗುತ್ತದೆ. ಎದಗುಂದಬೇಡಿ. ನಾಳೆ ವಿಚಾರಣೆ ಇದೆ. ಆ ತಾಯಿ ಚಾಮುಂಡೇಶ್ವರಿ ನಮ್ಮನ್ನು ಕೈಬಿಡುವುದಿಲ್ಲ’ ಎಂದು ಗಂಡನಿಗೆ ತಿಳಿಸಿದ್ದಾರೆಂದು ವರದಿಯಾಗಿದೆ. ಗಂಡನ ಜೊತೆ 30 ನಿಮಿಷ ಮಾತಾಡಿದ್ದಾರೆ. 5 ದಿನಗಳಲ್ಲಿ ಜಾಮೀನು ಆಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ. ಇತ್ತ ದರ್ಶನ್ ಬೆನ್ನು ನೋವಿಗೆ ತುತ್ತಾಗಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.