ರತನ್ ಟಾಟಾರ ಮಾಜಿ ಪ್ರೇಯಸಿ ಭಾವುಕ ಪೋಸ್ಟ್

Ratan Tata Ex Girlfriend :ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಬುಧವಾರ ರಾತ್ರಿ 86 ನೇ ವಯಸ್ಸಿನಲ್ಲಿ ನಿಧನರಾದರು. ಅವರ ಅಂತ್ಯಕ್ರಿಯೆಯು ಅಕ್ಟೋಬರ್ 10 ರ ಗುರುವಾರ (ಇಂದು) ನಡೆಯಲಿದೆ ಎಂದು ಮಹಾರಾಷ್ಟ್ರ ಸರ್ಕಾರ…

Ratan Tata

Ratan Tata Ex Girlfriend :ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಬುಧವಾರ ರಾತ್ರಿ 86 ನೇ ವಯಸ್ಸಿನಲ್ಲಿ ನಿಧನರಾದರು. ಅವರ ಅಂತ್ಯಕ್ರಿಯೆಯು ಅಕ್ಟೋಬರ್ 10 ರ ಗುರುವಾರ (ಇಂದು) ನಡೆಯಲಿದೆ ಎಂದು ಮಹಾರಾಷ್ಟ್ರ ಸರ್ಕಾರ ಸಿಎಂ ಏಕನಾಥ್ ಶಿಂಧೆ ಘೋಷಿಸಿದ್ದಾರೆ.

ರತನ್ ಟಾಟಾ ಮಾಜಿ ಪ್ರೇಯಸಿಯಿಂದ ಭಾವುಕ ಪೋಸ್ಟ್

ಈ ನಡುವೆ, ರತನ್ ಟಾಟಾರ ಮಾಜಿ ಪ್ರೇಯಸಿ ಸಿಮಿ ಗರೆವಾಲ್ ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ. ರತನ್ ಟಾಟಾ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದುದನ್ನು ಸಿಮಿ ಹಿಂದೊಮ್ಮೆ ಒಪ್ಪಿಕೊಂಡಿದ್ದರು.

ರತನ್ ಟಾಟಾ ಅವರ ನಿಧನದ ನಂತರ ಸಿಮಿ ಹೃದಯ ಸ್ಪರ್ಶಿ ಪೋಸ್ಟ್ ಹಾಕಿದ್ದಾರೆ. ಹಳೆಯ ಫೋಟೋವೊಂದನ್ನು ಹಂಚಿಕೊಂಡಿರುವ ಅವರು, “ನೀವು ಹೋಗಿದ್ದೀರಿ ಎಂದು ಹೇಳುತ್ತಿದ್ದಾರೆ. ನಿಮ್ಮ ನಷ್ಟವನ್ನು ಸಹಿಸಿಕೊಳ್ಳುವುದು ತುಂಬಾ ಕಷ್ಟ… ತುಂಬಾ ಕಷ್ಟ.. ವಿದಾಯ ನನ್ನ ಗೆಳೆಯ…” ಎಂದು ಬರೆದುಕೊಂಡಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.