Sahara: ಬರಡು ಮರುಭೂಮಿಯಲ್ಲಿ ಪ್ರವಾಹ!!

ರಬತ್ (ಮೊರಾಕ್ಕೊ): ಹಲವು ದಶಕಗಳ ನಂತರ ಸಹರಾ ಮರುಭೂಮಿಯಲ್ಲಿ ಧಾರಾಕಾರ ಮಳೆಯಾಗಿದೆ. ಮೊರಾಕ್ಕೊದ ಆಗ್ನೇಯ ದಿಕ್ಕಿನಲ್ಲಿರುವ ಮರುಭೂಮಿಯಲ್ಲಿ ಅಪರೂಪದಲ್ಲಿ ಅಪರೂಪ ಎಂಬಂತೆ ಮಳೆಯಾಗಿದೆ. ಮರುಭೂಮಿಯ ತಾಳೆ ಮರಗಳು, ಮರಳು ದಿಬ್ಬಗಳ ನಡುವೆ ಮಳೆ ನೀರು ತುಂಬಿ…

ರಬತ್ (ಮೊರಾಕ್ಕೊ): ಹಲವು ದಶಕಗಳ ನಂತರ ಸಹರಾ ಮರುಭೂಮಿಯಲ್ಲಿ ಧಾರಾಕಾರ ಮಳೆಯಾಗಿದೆ.

ಮೊರಾಕ್ಕೊದ ಆಗ್ನೇಯ ದಿಕ್ಕಿನಲ್ಲಿರುವ ಮರುಭೂಮಿಯಲ್ಲಿ ಅಪರೂಪದಲ್ಲಿ ಅಪರೂಪ ಎಂಬಂತೆ ಮಳೆಯಾಗಿದೆ. ಮರುಭೂಮಿಯ ತಾಳೆ ಮರಗಳು, ಮರಳು ದಿಬ್ಬಗಳ ನಡುವೆ ಮಳೆ ನೀರು ತುಂಬಿ ಹರಿದಿದೆ.

ಮರುಭೂಮಿಯಲ್ಲಿ ಮಳೆಯಾಗಿ ನೀರು ನಿಂತಿರುವುದು ಮತ್ತು ನೀರು ಸರೋವರ ಸೇರುತ್ತಿರುವ ದೃಶ್ಯಗಳನ್ನ ನಾಸಾ ಉಪಗ್ರಹಗಳು ಸೆರೆಹಿಡಿದಿದ್ದು, ಈ ಚಿತ್ರಗಳನ್ನು ಟ್ವೀಟ್ ಮಾಡಿದೆ. ಜಗೋರಾ ಮತ್ತು ಟಟ ಪ್ರದೇಶದಲ್ಲಿ ಮೊರಾಕ್ಕೊದ ಜನಪ್ರಿಯ ಸರೋವರವಿದ್ದು, ಇದು ಕಳೆದ 50 ವರ್ಷಗಳಿಂದ ನೀರಿಲ್ಲದೆ ಬತ್ತಿ ಹೋಗಿತ್ತು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.