BIG BREAKING : ‘ಮಹರ್ಷಿ ವಾಲ್ಮೀಕಿ’ ಹೆಸರು ಮರು ನಾಮಕರಣ; CM ಸಿದ್ದರಾಮಯ್ಯ ಘೋಷಣೆ

CM Siddaramaiah : ಪರಿಶಿಷ್ಟ ಪಂಗಡಗಳ ಎಲ್ಲಾ ವಸತಿ ಶಾಲೆಗಳಿಗೆ ಹಾಗೂ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ಮರು ನಾಮಕರಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ…

siddaramaiah-vijayaprabhanews

CM Siddaramaiah : ಪರಿಶಿಷ್ಟ ಪಂಗಡಗಳ ಎಲ್ಲಾ ವಸತಿ ಶಾಲೆಗಳಿಗೆ ಹಾಗೂ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ಮರು ನಾಮಕರಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪರಿಶ್ರಮದ ಮೂಲಕ ಸಾಧನೆಯ ಶಿಖರವನ್ನೇರಿದ ವಾಲ್ಮೀಕಿಯವರ ಹೆಸರು ಮತ್ತು ಬದುಕು ಅಜರಾಮರವಾಗಲಿ ಎಂದರು. ಅವರ ಸ್ಮರಣಾರ್ಥವಾಗಿ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆಗೈದ ಐವರು ಸಾಧಕರನ್ನು ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.