Mysore: ವಾಮಾಚಾರಕ್ಕೆ ನರಬಲಿ?

ಮೈಸೂರು: ಮಾಟ, ಮಂತ್ರ, ವಾಮಾಚಾರದ ನರಬಲಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ನಂಜನಗೂಡಿನ ಮಲ್ಕುಂಡಿ ಗ್ರಾಮದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ 43 ವರ್ಷದ ವ್ಯಕ್ತಿ ಸದಾಶಿವ ಎಂಬುವವರ ದೇಹ ಪತ್ತೆಯಾಗಿದೆ. ಇದನ್ನು ನೋಡಿದ ಗ್ರಾಮದ…

ಮೈಸೂರು: ಮಾಟ, ಮಂತ್ರ, ವಾಮಾಚಾರದ ನರಬಲಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ನಂಜನಗೂಡಿನ ಮಲ್ಕುಂಡಿ ಗ್ರಾಮದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ 43 ವರ್ಷದ ವ್ಯಕ್ತಿ ಸದಾಶಿವ ಎಂಬುವವರ ದೇಹ ಪತ್ತೆಯಾಗಿದೆ. ಇದನ್ನು ನೋಡಿದ ಗ್ರಾಮದ ಜನ ಆಸ್ಪತ್ರೆಗೆ ದಾಖಲಿಸಿದ್ದಾರಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದರು.

ಮೃತ ಸ್ಥಳದಲ್ಲಿ ರಕ್ತ, ನಿಂಬೆಹಣ್ಣು, ಎಲೆ ಅಡಿಕೆ ಸೇರಿ ಮಾಟ ಮಂತ್ರಕ್ಕೆ ಬಳಸುವ ವಸ್ತುಗಳು ಪತ್ತೆಯಾಗಿದ್ದು, ವಾಮಾಚಾರಕ್ಕೆ ಈತನನ್ನ ಬಲಿ ಕೊಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.