BIG BREAKING: ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆ- ಇಲ್ಲಿದೆ LIVE ಸುದ್ದಿಗೋಷ್ಠಿ

CP Yogeshwar : ರಾಜ್ಯ ರಾಜಕಾರಣದಲ್ಲಿ ದೊಡ್ಡ ಬೆಳವಣಿಗೆ ನಡೆದಿದ್ದು, BJP ಮಾಜಿ MLC CP ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಹೌದು, DCM ಡಿಕೆಶಿ ಕಾಂಗ್ರೆಸ್ ಬಾವುಟ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ…

CP Yogeshwar vijayaprabha news

CP Yogeshwar : ರಾಜ್ಯ ರಾಜಕಾರಣದಲ್ಲಿ ದೊಡ್ಡ ಬೆಳವಣಿಗೆ ನಡೆದಿದ್ದು, BJP ಮಾಜಿ MLC CP ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಹೌದು, DCM ಡಿಕೆಶಿ ಕಾಂಗ್ರೆಸ್ ಬಾವುಟ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಬೆಳವಣಿಗೆಯೊಂದಿಗೆ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ CPY ಕಣಕ್ಕೆ ಇಳಿಯಲಿದ್ದು, ಈ ಮೂಲಕ BJP-JDS ದೋಸ್ತಿಗೆ CONG ಟಕ್ಕರ್‌ ಕೊಟ್ಟಿದೆ.

ಈ ಮೂಲಕ DK ಬ್ರದರ್ಸ್‌, ಯೋಗೇಶ್ವರ್‌ ಅವರನ್ನು ದಾಳವಾಗಿ ಬಳಸಿಕೊಂಡು HDK ಅವರನ್ನು ಹಣಿಯುವ ಕೆಲಸ ಮಾಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

Vijayaprabha Mobile App free

ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆ – ಸುದ್ದಿಗೋಷ್ಠಿ

ರಾಜ್ಯ ರಾಜಕಾರಣದಲ್ಲಿ ದೊಡ್ಡ ಬೆಳವಣಿಗೆಯಾಗಿದ್ದು, ಬಿಜೆಪಿಯ ಮಾಜಿ ಸಚಿವ ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಇದರ ನೇರ ಪ್ರಸಾರ ವೀಕ್ಷಿಸಲು ಈ ವಿಡಿಯೋ ನೋಡಿ
ವಿಡಿಯೋ ಕೃಪೆ: TV9

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.