Holiday : ಅಕ್ಟೊಬರ್ 23 – 25 ರವರೆಗೆ ಮೂರು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ (schools and colleges) ರಜೆ (Holiday) ಘೋಷಣೆ ಮಾಡಲಾಗಿದೆ.
ಹೌದು, ರಾಣಿ ಚನ್ನಮ್ಮ 200ನೇ ವಿಜಯೋತ್ಸವ ಅಂಗವಾಗಿ ಕಿತ್ತೂರಿನಲ್ಲಿ ಉತ್ಸವ (Kittoor Festival) ನಡೆಯುತ್ತಿದ್ದು, ನಿನ್ನೆ ಅದ್ದೂರಿಯಾಗಿ ಕಿತ್ತೂರು ಉತ್ಸವ ಚಾಲನೆ ಸಿಕ್ಕಿದೆ. ಅಕ್ಟೋಬರ್ 23 (ನಿನ್ನೆಯಿಂದ) ರಿಂದ 25 ರವರೆಗೆ ಮೂರು ದಿನಗಳ ಕಾಲ ಬೆಳಗಾವಿಯ ಕಿತ್ತೂರು & ಬೈಲಹೊಂಗಲ ತಾಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ (Holiday for schools and colleges) ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: Plant foods | ಸಸ್ಯ ಆಧಾರಿತ ಆಹಾರಗಳ ಸೇವನೆಯ ಆರೋಗ್ಯ ಪ್ರಯೋಜನಗಳು ಹೀಗಿವೆ
ಇನ್ನು, ಶಾಲಾ ಕಾಲೇಜು ಮಕ್ಕಳು ಉತ್ಸವದಲ್ಲಿ ಪಾಲ್ಗೊಳ್ಳಲಿ ಎಂದು ಅಕ್ಟೋಬರ್ 23 ರಿಂದ 25 ರವರೆಗೆ ಮೂರು ದಿನ ರಜೆ (Holiday) ಘೋಷಣೆ ಮಾಡಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.