Police Recruitment : ರಾಜ್ಯ ಸರ್ಕಾರ ಪೊಲೀಸ್ (Police Recruitment) ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 4115 ಹುದ್ದೆಗಳ ನೇಮಕಾತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಹೌದು, ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಬರೋಬ್ಬರಿ 4115 ಪೊಲೀಸ್ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಆರಂಭಿಸಲಿದೆ.
615 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹಾಗು 3500 ಕಾನ್ಸ್ ಟೇಬಲ್ ಸೇರಿ ಒಟ್ಟು 4115 ವಿವಿಧ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಲಿದ್ದು, ನೇಮಕಾತಿಗೆ ಶೀಘ್ರವೇ ಅಧಿಸೂಚನೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ದೀಪಾವಳಿ 2024: ಬೆಳಕಿನ ಹಬ್ಬ ಆಚರಣೆಗೆ ಶ್ರೇಷ್ಠ ದಿನ ಯಾವುದು?
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment