EPFO ಉದ್ಯೋಗಿಗಳಿಗೆ ಕೇಂದ್ರದಿಂದ ಗುಡ್ ನ್ಯೂಸ್?

EPFO : ಕೇಂದ್ರ ಸರ್ಕಾರ ಶೀಘ್ರದಲ್ಲೇ ಉದ್ಯೋಗಿಗಳಿಗೆ ಒಳ್ಳೆಯ ಸುದ್ದಿ ನೀಡಲಿದ್ದು, ಉದ್ಯೋಗಿಗಳ ಭವಿಷ್ಯ ನಿಧಿಯಡಿ ನೌಕರರ ಗರಿಷ್ಠ ವೇತನ ಮಿತಿಯನ್ನು ಹೆಚ್ಚಿಸಲು ಯೋಜಿಸುತ್ತಿದೆ ಎನ್ನಲಾಗಿದೆ. ಹೌದು, EPFO ಯ ಗರಿಷ್ಠ ವೇತನ ಮಿತಿಯನ್ನು…

EPFO

EPFO : ಕೇಂದ್ರ ಸರ್ಕಾರ ಶೀಘ್ರದಲ್ಲೇ ಉದ್ಯೋಗಿಗಳಿಗೆ ಒಳ್ಳೆಯ ಸುದ್ದಿ ನೀಡಲಿದ್ದು, ಉದ್ಯೋಗಿಗಳ ಭವಿಷ್ಯ ನಿಧಿಯಡಿ ನೌಕರರ ಗರಿಷ್ಠ ವೇತನ ಮಿತಿಯನ್ನು ಹೆಚ್ಚಿಸಲು ಯೋಜಿಸುತ್ತಿದೆ ಎನ್ನಲಾಗಿದೆ.

ಹೌದು, EPFO ಯ ಗರಿಷ್ಠ ವೇತನ ಮಿತಿಯನ್ನು ರೂ.15 ಸಾವಿರದಿಂದ ರೂ.21 ಸಾವಿರಕ್ಕೆ ಹೆಚ್ಚಿಸಲು ಕೇಂದ್ರವು ಯೋಜಿಸುತ್ತಿದೆ ಎಂದು ಎಕನಾಮಿಕ್ ಟೈಮ್ಸ್ ಬಹಿರಂಗಪಡಿಸಿದೆ. ಸಾಮಾನ್ಯವಾಗಿ ಉದ್ಯೋಗಿ ಪಾಲು ಸಂಬಳದ ಮೇಲೆ 12% ಮತ್ತು ಉದ್ಯೋಗದಾತ ಪಾಲು 12%. ವೇತನ ಮಿತಿ ಹೆಚ್ಚಳದಿಂದಾಗಿ ಉದ್ಯೋಗಿಗಳ ಭವಿಷ್ಯ ನಿಧಿಗೆ ನೀಡುವ ಮೊತ್ತ ಹೆಚ್ಚಾಗಲಿದೆ. ಕಳೆದ ಬಾರಿ 2014ರಲ್ಲಿ ವೇತನ ಮಿತಿಯನ್ನು ₹6,500 ರಿಂದ ₹15,000ಕ್ಕೆ ಏರಿಕೆ ಮಾಡಲಾಗಿತ್ತು.

ಇದನ್ನೂ ಓದಿ : Government holidays 2025 | 2025ನೇ ಸಾಲಿನ ಸರ್ಕಾರಿ ರಜಾ ದಿನಗಳ ಪಟ್ಟಿ ಬಿಡುಗಡೆ

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.