Students : CBSE ಬೋರ್ಡ್ 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ ನೀಡಿದ್ದು, ಪಠ್ಯಕ್ರಮ ಹಾಗು ಪರೀಕ್ಷಾ ಮಾದರಿಯಲ್ಲಿ ಬದಲಾವಣೆ ಮಾಡಲಾಗಿದೆ.
ಹೌದು, CBSE ಬೋರ್ಡ್ 10 ಮತ್ತು 12ನೇ ತರಗತಿಗಳ ಪಠ್ಯಕ್ರಮವನ್ನು 15% ಕಡಿಮೆ ಮಾಡಲಾಗಿದ್ದು, ಪರೀಕ್ಷಾ ಮಾದರಿಯಲ್ಲೂ ಬದಲಾವಣೆ ಮಾಡಲಾಗಿದೆ. ಇದರ ಪ್ರಕಾರ ಶೇ.40 ಅಂಕಗಳನ್ನು ಆಂತರಿಕ ಮೌಲ್ಯಮಾಪನಕ್ಕೆ ಮತ್ತು ಉಳಿದ ಶೇ.60 ಅಂಕಗಳನ್ನು ಅಂತಿಮ ಪರೀಕ್ಷೆಗೆ ನೀಡಲಾಗುತ್ತದೆ.
ಇಂದೋರ್ನಲ್ಲಿ ನಡೆದ ಪ್ರಧಾನ ಶೃಂಗಸಭೆಯಲ್ಲಿ ಭೋಪಾಲ್ ಪ್ರಾದೇಶಿಕ ಅಧಿಕಾರಿ ವಿಕಾಸ್ ಕುಮಾರ್ ಅಗರ್ವಾಲ್ ಈ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Ratan Tata Personal property : ರತನ್ ಟಾಟಾ ವೈಯಕ್ತಿಕ ಆಸ್ತಿ ಎಷ್ಟು? ಟಾಟಾ ಆಸ್ತಿಯಲ್ಲಿ ಯಾರಿಗೆಲ್ಲಾ ಪಾಲು?
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment