BBK11 : ಬಿಗ್‌ಬಾಸ್‌ ಮನೆಯಿಂದ ನಟ ಧರ್ಮ ಕೀರ್ತಿರಾಜ್‌ ಔಟ್‌

BBK11 : ಬಿಗ್ ಬಾಸ್ ಕನ್ನಡ ಸೀಸನ್ 11ರ ಬಿಗ್​ಬಾಸ್​ ಮನೆಗೆ ಗ್ರ್ಯಾಂಡ್​ ಆಗಿ ಎಂಟ್ರಿ ಕೊಟ್ಟಿದ್ದ ನಟ ಧರ್ಮ ಕೀರ್ತಿರಾಜ್ (Dharma Keerthiraj)​ ಈಗ ದೊಡ್ಮನೆಯಿಂದ ಔಟ್‌ ಆಗಿದ್ದಾರೆ. ಹೌದು, ಅತಿ ಕಡಿಮೆ…

BBK11 actor Dharma Keerthiraj is eliminated

BBK11 : ಬಿಗ್ ಬಾಸ್ ಕನ್ನಡ ಸೀಸನ್ 11ರ ಬಿಗ್​ಬಾಸ್​ ಮನೆಗೆ ಗ್ರ್ಯಾಂಡ್​ ಆಗಿ ಎಂಟ್ರಿ ಕೊಟ್ಟಿದ್ದ ನಟ ಧರ್ಮ ಕೀರ್ತಿರಾಜ್ (Dharma Keerthiraj)​ ಈಗ ದೊಡ್ಮನೆಯಿಂದ ಔಟ್‌ ಆಗಿದ್ದಾರೆ.

ಹೌದು, ಅತಿ ಕಡಿಮೆ ವೋಟ್‌ ಪಡೆದ ಕಾರಣ ಧರ್ಮ ಕೀರ್ತಿರಾಜ್‌ ಬಿಗ್​ಬಾಸ್​ ಮನೆಯಿಂದ ಕಣ್ಣೀರಿಡುತ್ತ ಹೊರ ಬಂದಿದ್ದಾರೆ. ಈ ವಾರ ಬಿಗ್​ಬಾಸ್​ ಮನೆಯಿಂದ ಆಚೆ ಹೋಗಲು 7 ಮಂದಿ ನಾಮಿನೇಟ್​ ಆಗಿದ್ದು, ಕೊನೆ ಕ್ಷಣದಲ್ಲಿ ಚೈತ್ರಾ ಕುಂದಾಪುರ, ಧರ್ಮ ಕೀರ್ತಿರಾಜ್​ ಮಾತ್ರ ಉಳಿದುಕೊಂಡಿದ್ದರು. ಇದಾದ ಬಳಿಕ ಕಿಚ್ಚ ಸುದೀಪ್​ ಮನೆಯಿಂದ ಆಚೆ ಹೋಗುವ ಸ್ಪರ್ಧಿ ಧರ್ಮ ಕೀರ್ತಿರಾಜ್‌ ಎಂದು ಹೇಳಿದರು.

ಇದನ್ನೂ ಓದಿ: Scuba Diving: ಮುರ್ಡೇಶ್ವರದ ನೇತ್ರಾಣಿಯಲ್ಲಿ ‘ಸ್ಕೂಬಾ’ ಮಾಡಿ ರಿಲ್ಯಾಕ್ಸ್ ಮಾಡಿದ ನಟ ‘ಡಾಲಿ ಧನಂಜಯ್’

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.