RCB buy Bhuvneshwar Kumar : ಭಾರತ ತಂಡದ ಸ್ಟಾರ್ ಬೌಲರ್ ಆಗಿರುವ ಭುವನೇಶ್ವರ್ ಕುಮಾರ್ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದ್ದಾರೆ.
ಹೌದು, ಎರಡು ಕೋಟಿಯ ಮೂಲ ಬೆಲೆಗಳೊಂದಿಗೆ ಹರಾಜಿಗೆ ಬಂದಿದ್ದ ಅವರು 10.75 ರೂ. ಕೋಟಿಗೆ RCB ಬಿಡ್ ಮಾಡಿದೆ. ಕಳೆದ ಬಾರಿ ಹೈದರಾಬಾದ್ ತಂಡದಲ್ಲಿ ಆಡಿದ್ದ ಇವರು ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಸ್ವಿಂಗ್ ಮೂಲಕ ಅಕ್ರಮಣಕಾರಿ ಬೌಲಿಂಗ್ ಮಾಡುವ ಭುವನೇಶ್ವರ್ ಮುಂದಿನ ಐಪಿಎಲ್ ಪಂದ್ಯಗಳಲ್ಲಿ RCB ತಂಡಕ್ಕೆ ಆಸರೆಯಾಗಲಿದ್ದಾರೆ.
ಇದನ್ನೂ ಓದಿ: Krunal Pandya | ಮೆಗಾ ಹರಾಜಿನ 2ನೇ ದಿನ ಆರಂಭ; ಆರ್‌ಸಿಬಿಗೆ ಗ್ರ್ಯಾಂಡ್ ಎಂಟ್ರಿ ನೀಡಿದ ಕೃನಾಲ್ ಪಾಂಡ್ಯ..!
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.