LPG cylinder price : ಡಿಸೆಂಬರ್ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಆಘಾತ ಎದುರಾಗಿದೆ. ಇಂದು ಬೆಳ್ಳಂಬೆಳಗ್ಗೆ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ 18.50 ಏರಿಕೆಯಾಗಿದೆ.
ಹೌದು, ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ 18.50 ಏರಿಕೆಯಾಗಿದೆ. ಆದರೆ 14 ಕೆಜಿ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪರಿಷ್ಕೃತ ದರದಂತೆ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ ₹1818.50 ಇರಲಿದೆ. ಕೋಲ್ಕತ್ತಾದಲ್ಲಿ ₹1927, ಮುಂಬೈನಲ್ಲಿ ₹1771, ಚೆನ್ನೈನಲ್ಲಿ ₹1,964.50ಕ್ಕೆ ಲಭ್ಯವಾಗಲಿದೆ. ಬೆಂಗಳೂರಿನಲ್ಲಿ ಹೆಚ್ಚು-ಕಮ್ಮಿ ₹1,897.50 ನೀಡಬೇಕಿದೆ.
ಇದನ್ನೂ ಓದಿ: December 1 New rules | ಡಿಸೆಂಬರ್ 1 ರಿಂದ ಈ ಹೊಸ ನಿಯಮಗಳು; ಇಂದು ಯಾವೆಲ್ಲಾ ನಿಯಮಗಳಲ್ಲಿ ಬದಲಾವಣೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.