ಮದುವೆ ಮಾತುಕತೆಗೆ ಯಾರು ಬರುತ್ತಿಲ್ಲವೇ? ಜ್ಯೋತಿಷ್ಯಶಾಸ್ತ್ರ ಏನು ತಿಳಿಸುತ್ತದೆ? ಇಲ್ಲಿದೆ ತಮಗೆ ಮಾಹಿತಿ.

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ ರಾಶಿ ಹರಳು, ಪ್ರೇಮ ವಿವಾಹದ ಮಾಹಿತಿ, ಆರೋಗ್ಯ,ವಿವಾಹ,…

Astrology-Marriage -Saptapadi

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ ರಾಶಿ ಹರಳು, ಪ್ರೇಮ ವಿವಾಹದ ಮಾಹಿತಿ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ವಿದ್ಯೆ, ಉದ್ಯೋಗ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc  
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣವಾಗಿದ್ದು, ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರಲಿದ್ದು, ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು. ನಿಮ್ಮ ಕುಂಡಲಿಯಲ್ಲಿ 2 ನೇ ಮನೆ ,7 ನೇ ಮನೆ 11ನೇ ಮನೆ ಗ್ರಹಗಳೊಂದಿಗೆ ಶುಭಗ್ರಹಗಳಿದ್ದರೆ ತುಂಬಾ ಒಳ್ಳೆಯದು ಫಲ ನಿರೀಕ್ಷಣೆ ಮಾಡುವಿರಿ.

Vijayaprabha Mobile App free

ನಿಮ್ಮ ಲಗ್ನ ಕುಂಡಲಿದಲ್ಲಿ ಈ ಕೆಳಗಿನಂತೆ ಲಕ್ಷಣಗಳು ಕಂಡರೆ,

7ನೇ ಮನೆಯಲ್ಲಿ ಚಂದ್ರ ಇದ್ದರೆ, ದಾಂಪತ್ಯ ಜೀವನ ತೃಪ್ತಿ ದಾಯಕ.

7ನೇ ಮನೆಯಲ್ಲಿ ಬುಧ ಇದ್ದರೆ ದಾಂಪತ್ಯ ಜೀವನ ಸುಖಮಯ.

7ನೇ ಮನೆಯಲ್ಲಿ ಗುರು ಇದ್ದರೆ ಒಳ್ಳೆಯ ನಡತೆ ಹೆಂಡತಿ ಸಿಗುತ್ತಾಳೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply