ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್‌ ಅವರಿಗೆ ಕರೋನ ದೃಢ

ನವದೆಹಲಿ: ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಇಂದು ಕೊರೋನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಶಕ್ತಿಕಾಂತ್ ದಾಸ್ ಅವರು ಟ್ವೀಟ್ ಮಾಡಿದ್ದು, ನನಗೆ ಕೋವಿಡ್ ಸೋಂಕು ಭಾನುವಾರ ದೃಢಪಟ್ಟಿದ್ದು ನಾನು ಆರೋಗ್ಯವಾಗಿದ್ದೇನೆ.ಹೋಮ್‌ ಕ್ವಾರಂಟೈನ್‌…

Shaktikanta Das vijayaprabha

ನವದೆಹಲಿ: ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಇಂದು ಕೊರೋನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಶಕ್ತಿಕಾಂತ್ ದಾಸ್ ಅವರು ಟ್ವೀಟ್ ಮಾಡಿದ್ದು, ನನಗೆ ಕೋವಿಡ್ ಸೋಂಕು ಭಾನುವಾರ ದೃಢಪಟ್ಟಿದ್ದು ನಾನು ಆರೋಗ್ಯವಾಗಿದ್ದೇನೆ.ಹೋಮ್‌ ಕ್ವಾರಂಟೈನ್‌ ಮೂಲಕ ಕಚೇರಿ ಕೆಲಸಗಳನ್ನು ಮುಂದುವರೆಸುವೆ ಎಂದು ಗವರ್ನರ್ ಶಕ್ತಿಕಾಂತ್ ದಾಸ್ ಅವರು ಹೇಳಿದ್ದಾರೆ.

ದೂರವಾಣಿ ಮತ್ತು ವಿಡಿಯೊ ಕಾಲಿಂಗ್‌ ಮೂಲಕ ಅಧಿಕಾರಿಗಳ ಸಂಪರ್ಕದಲ್ಲಿ ಇದ್ದೇನೆ ಎಂದು ಹೇಳಿದ್ದು, ಇತ್ತೀಚಿನ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮೂಲಕ ಮನವಿ ಮಾಡಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.