Gratuity money | ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ; ನಿವೃತ್ತ‌ ಸಾರಿಗೆ ನೌಕರರ ಗ್ರಾಚ್ಯುಟಿ ಹಣ ಬಿಡುಗಡೆ

Gratuity money : ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರದಿಂದ ಬಾಕಿ ಉಪಧನ, ಗಳಿಕೆ ರಜೆ ನಗದೀಕರಣಕ್ಕೆ ₹224.05 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಕುರಿತು ಮಾಹಿತಿ…

Government Transport Employee

Gratuity money : ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರದಿಂದ ಬಾಕಿ ಉಪಧನ, ಗಳಿಕೆ ರಜೆ ನಗದೀಕರಣಕ್ಕೆ ₹224.05 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರು, ಈ ಹಿಂದೆ ಸಾರಿಗೆ ನೌಕರರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿ, ಅವುಗಳಲ್ಲಿ ಕೆಲವೊಂದು ಬೇಡಿಕೆಗಳನ್ನು ಈಡೇರಿಸುವುದಾಗಿ ನೀಡಿದ್ದ ಭರವಸೆಯಂತೆ ಇದೀಗ ಅನುದಾನ ಬಿಡುಗಡೆ ಮಾಡಿದ್ದೇವೆ ಎಂದಿದ್ದು, 2020ರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಬಾಕಿ ಹಣದ ಚೆಕ್‌ನ್ನು ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: New Year Guidelines | 2025 ರ ಹೊಸ ವರ್ಷಾಚರಣೆಗೆ ಗೈಡ್​ ಲೈನ್ಸ್ ರಿಲೀಸ್

Vijayaprabha Mobile App free

ಈ ಮೂಲಕ ಒಟ್ಟು 11,694 ನಿವೃತ್ತ ನೌಕರರ (Government Transport Employee) ಹಣ ಬಿಡುಗಡೆಯಾಗಿದ್ದು, RTGS ಹಾಗೂ ಚೆಕ್ ಮುಖಾಂತರ ನಿವೃತ್ತ ಸಿಬ್ಬಂದಿಗೆ ಹಣ ವಿತರಣೆ ಮಾಡಲಾಗುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply