ಮಹಿಳಾ ದಿನಾಚರಣೆ: ಗುಜರಾತ್‌ಗೆ ಪ್ರಧಾನಿ ಮೋದಿ

ನಾಳೆ ಮಾರ್ಚ್ 8 ಅಂತಾರಾಷ್ಟ್ರೀಯ ಮಹಿಳಾ ದಿನ. ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಗುಜರಾತಿನ ನವಸಾರಿ ಜಿಲ್ಲೆಯ ವಾನ್ಸಿ-ಬೋರ್ಸಿಯಲ್ಲಿ ಲಖ್‌ಪತಿ ದೀದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.   ಈ ಲಖ್‌ಪತಿ ದೀದಿ ಕಾರ್ಯಕ್ರಮದಲ್ಲಿ ಸುಮಾರು…

ನಾಳೆ ಮಾರ್ಚ್ 8 ಅಂತಾರಾಷ್ಟ್ರೀಯ ಮಹಿಳಾ ದಿನ. ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಗುಜರಾತಿನ ನವಸಾರಿ ಜಿಲ್ಲೆಯ ವಾನ್ಸಿ-ಬೋರ್ಸಿಯಲ್ಲಿ ಲಖ್‌ಪತಿ ದೀದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

 

ಈ ಲಖ್‌ಪತಿ ದೀದಿ ಕಾರ್ಯಕ್ರಮದಲ್ಲಿ ಸುಮಾರು 1.1 ಲಕ್ಷಕ್ಕೂ ಹೆಚ್ಚು ಮಹಿಳೆಯರು ಸೇರುವ ನಿರೀಕ್ಷೆಯಿದೆ. ಮೋದಿ ಅವರು ಭಾಗವಹಿಸುತ್ತಿರುವ ಈ ಕಾರ್ಯಕ್ರಮದ ಸಂಪೂರ್ಣ ವ್ಯವಸ್ಥೆಗಳನ್ನು ಮಹಿಳಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ವಹಿಸುತ್ತಿರುವುದು ವಿಶೇಷ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.