ಹೋಂ ಸ್ಟೇಗಳ ಮೇಲೆ ಪೊಲೀಸರ ದಾಳಿ

ಕೊಪ್ಪಳ: ಗಂಗಾವತಿಯ ಸಾಣಾಪುರ ಕೆರೆ ಬಳಿಯಿರುವ ತುಂಗಭದ್ರಾ ಕಾಲುವೆ ಬಳಿ ವಿದೇಶಿ ಮಹಿಳೆ, ಹೋಂ ಸ್ಟೇ ಮಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ದೇಶಾದ್ಯಂತ ಸುದ್ದಿಯಾಗಿತ್ತು. ಈ ಪ್ರಕರಣ ಬೆನ್ನಲ್ಲೇ ಪೊಲೀಸರು ಗಂಗಾವತಿ ಮತ್ತು…

ಕೊಪ್ಪಳ: ಗಂಗಾವತಿಯ ಸಾಣಾಪುರ ಕೆರೆ ಬಳಿಯಿರುವ ತುಂಗಭದ್ರಾ ಕಾಲುವೆ ಬಳಿ ವಿದೇಶಿ ಮಹಿಳೆ, ಹೋಂ ಸ್ಟೇ ಮಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ದೇಶಾದ್ಯಂತ ಸುದ್ದಿಯಾಗಿತ್ತು.

ಈ ಪ್ರಕರಣ ಬೆನ್ನಲ್ಲೇ ಪೊಲೀಸರು ಗಂಗಾವತಿ ಮತ್ತು ಸುತ್ತಮುತ್ತಲಿನ ಹೋಂ ಸ್ಟೇ, ರೆಸಾರ್ಟ್‌ಗಳ ಮೇಲೆ ದಾಳಿ ನಡೆಸಿದ್ದಾರೆ.

ವಿದೇಶಿಗರ ಮಾಹಿತಿಯನ್ನು ನೀಡದಿರುವುದು ಹಾಗೂ ಅಕ್ರಮ ಚಟುವಟಿಕೆಗಳ ಆರೋಪದ ಮೇಲೆ ಈ ದಾಳಿ ನಡೆದಿದೆ.

Vijayaprabha Mobile App free

ಪೊಲೀಸರು ದಾಖಲೆಗಳನ್ನು ಪರಿಶೀಲಿಸಿ, ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply