ಇಂದು ಶಾಲಾ-ಕಾಲೇಜುಗಳಿಗೆ ರಜೆಯೇ?.. ಕ್ಲಾರಿಟಿ ನರ್ಸ್ ಸ್ವಾತಿ ಹತ್ಯೆ ಖಂಡಿಸಿ ಇಂದು ಹಾವೇರಿ ಜಿಲ್ಲೆಯ ಮಾಸೂರು ಪಟ್ಟಣ ಬಂದ್‌ಗಳು ಹಿಂದೂ ಸಂಘಟನೆಗಳು ಕರೆ ನೀಡಿವೆ.
ಹೀಗಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆಯೇ?.. ಎಂಬ ಗೊಂದಲಕ್ಕೆ ಪೋಷಕರು ಮತ್ತು ಮಕ್ಕಳು ಸಿಲುಕಿದ್ದಾರೆ.
ಆದರೆ, ಈಗ ಪರೀಕ್ಷಾ ಸಮಯವಾದ್ದರಿಂದ ಯಾರಿಗೂ ರಜೆ ಇಲ್ಲ. ಶಾಲಾ-ಕಾಲೇಜುಗಳು ಎಂದಿನಂತೆಯೇ ನಡೆಯಲಿವೆ.
ಹೀಗಾಗಿ ಇಂದು ಪರೀಕ್ಷೆಯಿರುವ ಮಕ್ಕಳು ಸರಿಯಾದ ಸಮಯಕ್ಕೆ ಶಾಲೆಗಳಿಗೆ ಹೋಗಿ ಪರೀಕ್ಷೆಯನ್ನು ಚೆನ್ನಾಗಿ ಬರೆಯಿರಿ ಎಂದು ಆಡಳಿತ ಮಂಡಳಿ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.