Sewing machines | ಉಚಿತ ಹೊಲಿಗೆಯಂತ್ರ, ಉಪಕರಣ ವಿತರಣೆಗಾಗಿ ಅರ್ಜಿ ಆಹ್ವಾನ

Sewing machines : 2025-26ನೇ ಸಾಲಿನಲ್ಲಿ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಮಹಿಳೆಗಳಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆಯಂತ್ರಗಳ ಮತ್ತು ವೃತ್ತಿನಿರತ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಹೌದು, ಹಾಸನ ಜಿಲ್ಲೆ ಗ್ರಾಮೀಣ…

Free sewing machines

Sewing machines : 2025-26ನೇ ಸಾಲಿನಲ್ಲಿ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಮಹಿಳೆಗಳಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆಯಂತ್ರಗಳ ಮತ್ತು ವೃತ್ತಿನಿರತ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಹಾಸನ ಜಿಲ್ಲೆ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಮಹಿಳೆಗಳಿಗೆ ಟೈಲರಿಂಗ್, ಮರಗೆಲಸ, ಗಾರೆಕೆಲಸ, ಕ್ಷೌರಿಕ, ದೋಬಿ, ಎಲೆಕ್ಟ್ರಿಕಲ್ ರಿಪೇರಿ, ಬೋರ್ಬೇಲ್/ಮೋಟರ್ ವೈಂಡಿಂಗ್ ಉಪಕರಣಗಳಿವೆ. www.hassan.nic.in ನಲ್ಲಿ 31-08-2025 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಹೆಚ್ಚು ಬಂದರೆ ಲಾಟರಿ ಮೂಲಕ ಆಯ್ಕೆ ಮಾಡಲಾಗುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.