BIG BREAKING: ಸಚಿವ ಸ್ಥಾನಕ್ಕೆ ಕೆ.ಎನ್‌. ರಾಜಣ್ಣ ರಾಜೀನಾಮೆ

K.N. Rajanna resigns : ರಾಜ್ಯ ರಾಜಕಾರಣ ಭಾರೀ ದೊಡ್ಡ ತಿರುವು ಪಡೆದುಕೊಂಡಿದೆ. CM ಸಿದ್ದರಾಮಯ್ಯ ಆಪ್ತ K.N. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹೌದು, ಹೈಕಮಾಂಡ್‌ ಸೂಚನೆ ಹಿನ್ನೆಲೆಯಲ್ಲಿ  K.N. ರಾಜಣ್ಣ…

K.N. Rajanna

K.N. Rajanna resigns : ರಾಜ್ಯ ರಾಜಕಾರಣ ಭಾರೀ ದೊಡ್ಡ ತಿರುವು ಪಡೆದುಕೊಂಡಿದೆ. CM ಸಿದ್ದರಾಮಯ್ಯ ಆಪ್ತ K.N. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಹೌದು, ಹೈಕಮಾಂಡ್‌ ಸೂಚನೆ ಹಿನ್ನೆಲೆಯಲ್ಲಿ  K.N. ರಾಜಣ್ಣ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿತ್ತು. ಆಕ್ಷೇಪಗಳನ್ನು ಆಗಲೇ ಸಲ್ಲಿಸಬೇಕಾಗಿತ್ತು ಎಂದು ರಾಜಣ್ಣ ಹೇಳಿದ್ದರು. ಇದೇ ಕಾರಣಕ್ಕೆ ರಾಜಣ್ಣ ಅವರ ರಾಜೀನಾಮೆ ಪಡೆಯುವಂತೆ ಸಿದ್ದರಾಮಯ್ಯಗೆ ಹೈಕಮಾಂಡ್‌ ಸೂಚಿಸಿತ್ತು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.