BREAKING: ಹಿರಿಯ ಖ್ಯಾತ ಸಾಹಿತಿ ಎಸ್‌.ಎಲ್ ಬೈರಪ್ಪ ನಿಧನ

S.L. Bairappa passes away : ಕನ್ನಡದ ಖ್ಯಾತ ಹಿರಿಯ ಸಾಹಿತಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಎಸ್‌.ಎಲ್ ಬೈರಪ್ಪ(94) ಅವರು ನಿಧನರಾಗಿದ್ದಾರೆ.  ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ರಾಜ ರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ…

Veteran writer S.L. Bairappa

S.L. Bairappa passes away : ಕನ್ನಡದ ಖ್ಯಾತ ಹಿರಿಯ ಸಾಹಿತಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಎಸ್‌.ಎಲ್ ಬೈರಪ್ಪ(94) ಅವರು ನಿಧನರಾಗಿದ್ದಾರೆ. 

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ರಾಜ ರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇದೀಗ ನಿಧನರಾಗಿದ್ದಾರೆ. ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಅವರು ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿತ್ರಕಥೆಗಾರ. ಇವರನ್ನು ಆಧುನಿಕ ಭಾರತದ ಜನಪ್ರಿಯ ಕಾದಂಬರಿಕಾರರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ.

ಎಸ್.ಎಲ್. ಭೈರಪ್ಪ ಅವರ ಬಗ್ಗೆ..

Writer S.L. Bairappa

Vijayaprabha Mobile App free

ಹಿರಿಯ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ (ಜನನ 26 ಜುಲೈ 1934) ಒಬ್ಬ ಕನ್ನಡ ಕಾದಂಬರಿಕಾರರಾಗಿದ್ದು, ಅವರ ಕೃತಿಗಳು ಅವರ ತವರು ರಾಜ್ಯವಾದ ಕರ್ನಾಟಕದಲ್ಲಿ ಮಾತ್ರವಲ್ಲದೆ ಭಾರತದಾದ್ಯಂತ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಜನಪ್ರಿಯವಾಗಿವೆ. ಭೈರಪ್ಪ ಅವರನ್ನು ಆಧುನಿಕ ಭಾರತದ ಅಗ್ರಗಣ್ಯ ಕಾದಂಬರಿಕಾರರಲ್ಲಿ ಒಬ್ಬರು ಎಂದು ವ್ಯಾಪಕವಾಗಿ ಪರಿಗಣಿಸಲಾಗಿದೆ. ಅವರ ಕಾದಂಬರಿಗಳು ವಿಷಯ, ರಚನೆ ಮತ್ತು ಪಾತ್ರದ ವಿಷಯದಲ್ಲಿ ಅನನ್ಯವಾಗಿವೆ.

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.