ದೆಹಲಿ: ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಈಗಾಗಲೇ ರಣಕಣ ಸಿದ್ಧವಾಗಿದೆ. ಇಂದು ಗೃಹ ಸಚಿವ ಅಮಿತ್ ಶಾ ತಮಿಳುನಾಡಿಗೆ ಭೇಟಿ ನೀಡಲಿದ್ದು, ಟ್ವಿಟ್ಟರ್ ನಲ್ಲಿ ಅಮಿತ್ ಶಾ ಗೋಬ್ಯಾಕ್ ಎಂಬ ಹ್ಯಾಷ್ ಟ್ಯಾಗ್ ಟ್ರೆಂಡಿಂಗ್ ಸೃಷ್ಟಿಸಿದೆ.
ಮಾಜಿ ಸಿಎಂ ಕರುಣಾನಿಧಿ ಅವರ ಪುತ್ರ ಎಂ.ಕೆ.ಅಳಗಿರಿ ಅವರು ಹೊಸ ಪಕ್ಷ ಕಟ್ಟಲು ಮುಂದಾಗುತ್ತಿದ್ದು, ಅವರನ್ನು ಭೇಟಿ ಮಾಡಲು ಅಮಿತ್ ಶಾ ಬರುತ್ತಿದ್ದಾರೆ ಎಂಬ ಲೆಕ್ಕಾಚಾರಗಳು ಶುರುವಾಗಿವೆ. ಈ ಕಾರಣಕ್ಕೆ ವಿರೋಧ ಪಕ್ಷಗಳಿಂದ ಭಾರಿ ವಿರೋಧ ವ್ಯಕ್ತವಾಗಿದೆ. ತಮಿಳುನಾಡಿನಲ್ಲಿ ಕಮಲ ಅರಳಿಸುವ ಉದ್ದೇಶದಿಂದ ರಾಜಕೀಯ ತಂತ್ರಗಾರಿಕೆ ರೂಪಿಸಲು ಬಿಜೆಪಿ ನಾಯಕರು ಈಗಿನಿಂದಲೇ ತಯಾರಿ ನಡೆಸುತ್ತಿದ್ದಾರೆ.
Only southern states have guts to treat tadipaar and group like this. They are more Indians than others. It’s time to wake up, unite and do the same thing all over India to save India.#AmitShahGoBack
— Professor (@_imnazim) November 21, 2020
#amitshahgoback pic.twitter.com/9PLAbqPvA9
— SIVATHENNARASU (@SIVATHENNARASU) November 19, 2020