Gold and silver prices | ಬುಲಿಯನ್ ಮಾರುಕಟ್ಟೆಯಲ್ಲಿ ಅಮೂಲ್ಯ ಲೋಹಗಳಾದ ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಗಣನೀಯವಾಗಿ ಏರಿಕೆಯಾಗಿದೆ.
ಹೌದು, ಚಿನ್ನದ ಬೆಲೆ ನಾಗಾಲೋಟ ಮುಂದುವರಿದಿದ್ದು, ಬೆಳ್ಳಿ ಬೆಲೆಯಂತೂ ಅತೀ ವೇಗದಲ್ಲಿ ಮುನ್ನುಗ್ಗುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,14,950 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,25,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 18,500 ರುಪಾಯಿ ಇದೆ.
ಇನ್ನು, ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,14,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಇಂದು 100 ರೂನಷ್ಟು ಬೆಲೆ ಏರಿದೆ. ಮ್ಗೆ 18,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 19,500 ರೂ ಇದೆ. ವಿದೇಶಗಳಲ್ಲೂ ಚಿನ್ನದ ಬೆಲೆಯಲ್ಲಿ ತುಸು ಹೆಚ್ಚಳ ಕಂಡುಬಂದಿದೆ.




