BREAKING: ರಾಜ್ಯಪಾಲ `ಥಾವರ್ ಚಂದ್ ಗೆಹ್ಲೋಟ್’ ದಿಢೀರ್ ಆಸ್ಪತ್ರೆಗೆ ದಾಖಲು

Governor Thawar Chand Gehlot | ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೌದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರ…

Thawar Chand Gehlot

Governor Thawar Chand Gehlot | ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೌದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.