Traffic fines | ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್; ಶೇ.50ರಷ್ಟು ರಿಯಾಯಿತಿ ದರದಲ್ಲಿ ‘ಟ್ರಾಫಿಕ್ ದಂಡ’ ಪಾವತಿಗೆ ಅವಕಾಶ

Traffic fines | ರಾಜ್ಯದ ವಾಹನ ಸವಾರರಿಗೆ ಸಾರಿಗೆ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ದಂಡದ ಮೇಲೆ 50% ರಿಯಾಯಿತಿ ಘೋಷಿಸಿದೆ. ಹೌದು, ಸಂಚಾರ ನಿಯಮ ಉಲ್ಲಂಘಿಸಿದ…

Traffic fines

Traffic fines | ರಾಜ್ಯದ ವಾಹನ ಸವಾರರಿಗೆ ಸಾರಿಗೆ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ದಂಡದ ಮೇಲೆ 50% ರಿಯಾಯಿತಿ ಘೋಷಿಸಿದೆ.

ಹೌದು, ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಮತ್ತೆ 50% ದಂಡ ಪಾವತಿಗೆ ಡಿ. 12ರವರೆಗೆ ಕಾಲಾವಕಾಶ ನೀಡಲಾಗಿದ್ದು, ಈ ಸಂಬಂಧ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಈ ಸೌಲಭ್ಯವು ಇಂದಿನಿಂದ ಅಂದರೆ ನವೆಂಬರ್ 21 ರಿಂದ ಡಿಸೆಂಬರ್ 12 ರವರೆಗೆ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ಚಾಲಕರು ತಮ್ಮ ಬಾಕಿ ದಂಡವನ್ನು ಅರ್ಧ ಮೊತ್ತಕ್ಕೆ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.