PM Kisan | ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಕೇಂದ್ರ ಬಜೆಟ್ ಮೇಲೆ ರೈತರು ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಹೌದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ ವಾರ್ಷಿಕ ಸಹಾಯಧನವನ್ನು 6,000 ರೂ.ಗಳಿಂದ 8,000 ರೂ.ಗಳಿಗೆ ಹೆಚ್ಚಿಸುವ ಬಗ್ಗೆ ಚರ್ಚೆ ತೀವ್ರವಾಗಿದೆ.
ಹಣದುಬ್ಬರ ಮತ್ತು ಕೃಷಿ ವೆಚ್ಚಗಳ ಹೆಚ್ಚಳದ ಹಿನ್ನೆಲೆಯಲ್ಲಿ, ಗ್ರಾಮೀಣ ಭಾಗದ ರೈತರು ಸರ್ಕಾರದ ಮುಂದಿನ ನಡೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಬಜೆಟ್ ಅಧಿವೇಶನ ಜನವರಿ 28 ರಂದು ಪ್ರಾರಂಭವಾಗಿ ಏಪ್ರಿಲ್ 2 ರವರೆಗೆ ನಡೆಯಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




