Ration card : ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಪಡಿತರ ಚೀಟಿ ಇಲ್ಲದವರಿಗೆ ಹೊಸ ಅರ್ಜಿ ಸಲ್ಲಿಸಲು ಮತ್ತು ಅಸ್ತಿತ್ವದಲ್ಲಿರುವ ಕಾರ್ಡ್ಗಳಲ್ಲಿ ತಿದ್ದುಪಡಿ ಮಾಡಲು ವಿಶೇಷ ಆದ್ಯತೆ ನೀಡಿದೆ.
ಹೌದು, ಹೊಸ ಅರ್ಜಿ, ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ ಅಥವಾ ವಿಳಾಸ ಬದಲಾವಣೆ ಮಾಡಲು 31 ಮಾರ್ಚ್ ಕೊನೆಯ ದಿನವಾಗಿದೆ. ಫೆಬ್ರವರಿಯಿಂದ ಸಾಮಾನ್ಯ ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಅವಕಾಶ ಸಿಗಲಿದೆ. ಈಶ್ರಮ್ ಕಾರ್ಡ್ ಹೊಂದಿರುವ ಅಸಂಘಟಿತ ಕಾರ್ಮಿಕರು ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆ ಅಗತ್ಯವಿರುವವರು ವೈದ್ಯಕೀಯ ದಾಖಲೆಗಳೊಂದಿಗೆ ಈಗಲೇ ಅರ್ಜಿ ಸಲ್ಲಿಸಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



