GOOD NEWS: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

Gold price | ಕೇಂದ್ರ ಬಜೆಟ್ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಕಂಡಿದ್ದು, ರಾಜ್ಯದಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಹೌದು, ಬೆಂಗಳೂರಿನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ…

Gold price today

Gold price | ಕೇಂದ್ರ ಬಜೆಟ್ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಕಂಡಿದ್ದು, ರಾಜ್ಯದಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.

ಹೌದು, ಬೆಂಗಳೂರಿನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹9,050 ಇಳಿಕೆಯಾಗಿ, ₹1,51,530ಕ್ಕೆ ತಲುಪಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹8,300 ಇಳಿಕೆಯಾಗಿದ್ದು, ₹1,38,900ಕ್ಕೆ ಬಂದು ನಿಂತಿದೆ. 18 ಕ್ಯಾರೆಟ್‌ನ 10ಗ್ರಾಂ ಚಿನ್ನದ ಬೆಲೆಯಲ್ಲಿ ₹6,790 ಇಳಿಕೆಯಾಗಿ, ₹1,13,650 ನಂತೆ ಮಾರಾಟವಾಗುತ್ತಿದೆ. ಕಳೆದ 4 ದಿನಗಳಿಂದ ಸತತವಾಗಿ ಚಿನ್ನದ ಬೆಲೆಯಲ್ಲಿ ಬಾರೀ ಇಳಿಕೆಯಾಗಿದೆ.

ಜಾಗತಿಕ ಮಾರುಕಟ್ಟೆಯ ಏರಿಳಿತ ಹಾಗೂ ಬಜೆಟ್ ಘೋಷಣೆಗಳ ಎಫೆಕ್ಟ್‌ನಿಂದಾಗಿ ಈ ದಿಢೀರ್ ಇಳಿಕೆ ಕಂಡುಬಂದಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.