Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » cinema » bollywood actress isha deol instagram account hack
ಸಿನೆಮಾ

ಬಾಲಿವುಡ್ ನಟಿ ಇಶಾ ಡಿಯೋಲ್ ಇನ್‌ಸ್ಟಾಗ್ರಾಮ್ ಖಾತೆ ಹ್ಯಾಕ್

ಮುಂಬೈ: ಅನೇಕ ಸೆಲೆಬ್ರಿಟಿಗಳು,ನಟ, ನಟಿಯರು ಸೋಷಿಯಲ್ ಮೀಡಿಯಾದಲ್ಲಿ ಬಹಳ ಸಕ್ರಿಯರಾಗಿರುತ್ತಾರೆ. ಅವರು ತಮ್ಮ ಬಗ್ಗೆ ಎಲ್ಲವನ್ನೂ ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಕೆಲವೊಮ್ಮೆ, ಸಾರ್ವಜನಿಕರ ಸಾಮಾಜಿಕ ಮಾಧ್ಯಮ ಖಾತೆಗಳ ಜೊತೆ ಸೆಲೆಬ್ರಿಟಿಗಳ ಸಾಮಾಜಿಕ ಮಾಧ್ಯಮ…

Author Avatar

Vijayaprabha

January 10, 20218:14 pm accountactressBollywoodfeaturedHackInstagramIsha Deolಇನ್‌ಸ್ಟಾಗ್ರಾಮ್ಇಶಾ ಡಿಯೋಲ್ನಟಿ
Esha Deol vijayaprabha

ಮುಂಬೈ: ಅನೇಕ ಸೆಲೆಬ್ರಿಟಿಗಳು,ನಟ, ನಟಿಯರು ಸೋಷಿಯಲ್ ಮೀಡಿಯಾದಲ್ಲಿ ಬಹಳ ಸಕ್ರಿಯರಾಗಿರುತ್ತಾರೆ. ಅವರು ತಮ್ಮ ಬಗ್ಗೆ ಎಲ್ಲವನ್ನೂ ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಕೆಲವೊಮ್ಮೆ, ಸಾರ್ವಜನಿಕರ ಸಾಮಾಜಿಕ ಮಾಧ್ಯಮ ಖಾತೆಗಳ ಜೊತೆ ಸೆಲೆಬ್ರಿಟಿಗಳ ಸಾಮಾಜಿಕ ಮಾಧ್ಯಮ ಖಾತೆಗಳು ಹ್ಯಾಕ್ ಆಗುತ್ತಿರುತ್ತವೆ. ಅನೇಕ ಸೆಲೆಬ್ರಿಟಿಗಳು ಸಹ ಈ ಸಮಸ್ಯೆಯನ್ನು ಎದುರಿಸಿದ್ದಾರೆ.

ಇತ್ತೀಚೆಗೆ ಬಾಲಿವುಡ್ ನಟಿ ಇಶಾ ಡಿಯೋಲ್ ಅವರ ಇನ್ಸ್ಟಾಗ್ರಾಮ್ ಅನ್ನು ಹ್ಯಾಕ್ ಮಾಡಲಾಗಿದೆ ಎಂದು ಅವರು ತಮ್ಮ ಟ್ವಿಟ್ಟರ್ನಲ್ಲಿ ಸ್ವತಃ ತಿಳಿಸಿದ್ದಾರೆ.ನಟಿ ಇಶಾ ಡಿಯೋಲ್ ಅವರು ಟ್ವೀಟ್ ಮಾಡಿ, ತನ್ನ ಪ್ರೊಫೈಲ್‌ನಿಂದ ಯಾವುದೇ ಸಂದೇಶಗಳು ಅಥವಾ ಪೋಸ್ಟ್‌ಗಳು ಬಂದರೆ ಪ್ರತಿಕ್ರಿಯಿಸದಂತೆ ಅವರ ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅವರು ತಮ್ಮ ಟ್ವಿಟ್ಟರ್ನಲ್ಲಿ ಹಲವಾರು ಸ್ಕ್ರೀನ್ಶಾಟ್ಗಳನ್ನು ಹಂಚಿಕೊಂಡಿದ್ದಾರೆ.

ಇತ್ತೀಚಿಗೆ ಆಶಾ ಭೋಸ್ಲೆ, ಊರ್ಮಿಳಾ ಮಾತೋಂಡ್ಕರ್, ಸುಸ್ಸೇನ್ ಖಾನ್, ವಿಕ್ರಮ್ ಮಾಸ್ಸಿ ಮತ್ತು ಫರಾಹ್ ಖಾನ್ ಅವರಂತಹ ಪ್ರಸಿದ್ಧ ವ್ಯಕ್ತಿಗಳ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಹ್ಯಾಕ್ ಮಾಡಲಾಗಿತ್ತು.

Vijayaprabha Mobile App free

This morning my official Instagram account imeshadeol got Hacked , so please don’t reply to any msg if you received any from my Instagram account. Sorry for the inconvenience.
Insta Id : imeshadeol pic.twitter.com/AbLg79WxIY

— Esha Deol (@Esha_Deol) January 10, 2021

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

Actress Nora Fatehi 1

ಆ ʻ4ʼ ನಟಿಯರು…ಸುಕೇಶ್‌ ಕೇಸ್‌ಗೆ ಹೊಸ ಟ್ವಿಸ್ಟ್‌..! ಬಾಹುಬಲಿ ಸುಂದರಿಗೆ 6 ಗಂಟೆ ED ಗ್ರಿಲ್‌..!

By Vijayaprabha September 16, 2022
#ट्रेंडिंग हैशटैग:accountactressBollywoodfeaturedHackInstagramIsha Deolಇನ್‌ಸ್ಟಾಗ್ರಾಮ್ಇಶಾ ಡಿಯೋಲ್ನಟಿ

Post navigation

Previous Previous post: ನಟಿ ರಾಧಿಕಾ ಕುಮಾರಸ್ವಾಮಿ ಬಗ್ಗೆ ಅಬಿಮಾಯೊಬ್ಬ ಕೇಳಿದ ಪ್ರಶ್ನೆಗೆ ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
Next Next post: ದಾವಣಗೆರೆಯಲ್ಲಿ ಎರಡು ತಲೆ ಹಾವುಗಳನ್ನು ಮಾರಲು ಯತ್ನಿಸಿದ ವ್ಯಕ್ತಿಗಳು ಅರೆಸ್ಟ್

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By