ಕಿಚ್ಚನಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಮೇನಕಾ ಗಾಂಧಿ!

ಬೆಂಗಳೂರು: ಭಾರತೀಯ ಚಿತ್ರರಂಗದಲ್ಲಿ ನಟ ಕಿಚ್ಚ ಸುದೀಪ್ ಅವರು 25 ವರ್ಷಗಳನ್ನು ಪೂರೈಸಿದ್ದು, ಈ ಹಿನ್ನಲೆಯಲ್ಲಿ ನಟ ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಕಡೆಯಿಂದ ಮಾನವೀಯತೆ ಸಂದೇಶ ಸಾರುವ ಸಲುವಾಗಿ ಸತತ 25 ದಿನಗಳ…

Menaka Gandhi and Kichcha Sudeep vijayaprabha

ಬೆಂಗಳೂರು: ಭಾರತೀಯ ಚಿತ್ರರಂಗದಲ್ಲಿ ನಟ ಕಿಚ್ಚ ಸುದೀಪ್ ಅವರು 25 ವರ್ಷಗಳನ್ನು ಪೂರೈಸಿದ್ದು, ಈ ಹಿನ್ನಲೆಯಲ್ಲಿ ನಟ ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಕಡೆಯಿಂದ ಮಾನವೀಯತೆ ಸಂದೇಶ ಸಾರುವ ಸಲುವಾಗಿ ಸತತ 25 ದಿನಗಳ ಕಾಲ 25 ಒಳ್ಳೆಯ ಕೆಲಸ ಮಾಡಲು ತೀರ್ಮಾನಿಸಲಾಗಿದೆ.

ಇದರ ಸಲುವಾಗಿ ಅವರ ಅಭಿಮಾನಿಗಳು ಕೈಗೊಂಡ ಮಹತ್ವದ ಕೆಲಸಕ್ಕಾಗಿ ಲೋಕಸಭೆ ಸದಸ್ಯೆ ಮೇನಕಾ ಗಾಂಧಿ ಅವರು ನಟ ಕಿಚ್ಚ ಸುದೀಪ್‌ಗೆ ಕರೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಮೇನಕಾ ಗಾಂಧಿ ಅವರು ಮೂಕಪ್ರಾಣಿ ವಿಚಾರದಲ್ಲಿ ತಾವು ಮತ್ತು ತಮ್ಮ ಅಭಿಮಾನಿಗಳು ಮಾಡಿದ ಕೆಲಸ ನಿಜಕ್ಕೂ ಸ್ವಾಗತಾರ್ಹ ವಿಷಯ, ನಿಮ್ಮಿಂದ ಇಂತಹ ಕೆಲಸಗಳು ಮತ್ತಷ್ಟು ಆಗಲಿ’ ಎಂದು ನಟ ಕಿಚ್ಚ ಸುದೀಪ್‌ಗೆ ಶುಭ ಹಾರೈಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.