ಮೇಕಪ್ ಇಲ್ಲದೆಯೇ ಸುಂದರವಾಗಿ ಕಾಣಲು:
* ಮೇಕಪ್ ಇಲ್ಲದೆ ಸುಂದರವಾಗಿ ಕಾಣಲು ಮನೆಯಿಂದ ಹೊರಹೋಗುವ ಮುನ್ನ ಸನ್ಸ್ಕ್ರೀಮ್ ಹಚ್ಚಿ.
* ತ್ವಚೆ ಕೋಮಲವಾಗಿರಲು ದಿನವೂ ಮಾಯಿಸ್ಚರೈಸರ್ ಹಚ್ಚಿ.
* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆರಸ ಸೇವಿಸಿ. ಇದು ಚರ್ಮ ಹೊಳೆಯುವಂತೆ ಮಾಡುತ್ತದೆ.
* ವಾರದಲ್ಲಿ ಒಂದು ಬಾರಿ ಮುಖಕ್ಕೆ ಸ್ಕ್ರಬ್ ಬಳಸಬೇಕು ಇದರಿಂದ ಮುಖದ ತ್ವಚೆ ಕಾಂತಿಯುತವಾಗಿ ಹೊಳೆಯುತ್ತದೆ.
* ನಿಯಮಿತವಾಗಿ ನೀರು ಕುಡಿಯುತ್ತಲೇ ಇರಬೇಕು.
* ಪ್ರತಿದಿನವೂ ಮುಖಕ್ಕೆ ಟೋನರ್ ಬಳಸಿ. ಇದು ಚರ್ಮದ ಪಿಎಚ್ ಮಟ್ಟವನ್ನು ಸಮತೋಲನದಲ್ಲಿರಿಸುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




