ಮುಖದ ಮೇಲಿನ ಗುಳ್ಳೆಗಳಿಗೆ ಪರಿಹಾರ:
* ಅರಿಶಿನ: ಮುಖದ ಮೇಲಿನ ಗುಳ್ಳೆಗಳಿಗೆ ಉತ್ತಮ ಪರಿಹಾರವೆಂದರೆ, ಅರಿಶಿನ ಪುಡಿಯನ್ನು ಹಾಲಿನೊಂದಿಗೆ ಮಿಕ್ಸ್ ಮಾಡಿ ಚರ್ಮಕ್ಕೆ ಹಚ್ಚಿಕೊಳ್ಳಿ. ಇದು ಬ್ಯಾಕ್ಟೀರಿಯಾ ವಿರುದ್ಧ ಹೋರಾಡುತ್ತದೆ.
* ಜೇನುತುಪ್ಪ: ಮುಖದ ಮೇಲಿನ ಗುಳ್ಳೆಗಳನ್ನು ಹೋಗಲಾಡಿಸಲು ಜೇನುತುಪ್ಪವನ್ನು ಮುಖಕ್ಕೆ ಹಚ್ಚಿ. ಇದು ಚರ್ಮದ ಮೇಲೆ ಇರುವ ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಕಡಿಮೆ ಮಾಡುತ್ತದೆ.
* ನಿಂಬೆರಸ: ನಿಂಬೆರಸಕ್ಕೆ ಜೇನುತುಪ್ಪ ಅಥವಾ ರೋಸ್ವಾಟರ್ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. ಇದರಲ್ಲಿರುವ ವಿಟಮಿನ್ ಸಿ ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. ಹಾಗೂ ಬ್ಯಾಕ್ಟೀರಿಯಾಗಳನ್ನು ತಡೆಗಟ್ಟುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




