ಬೆಂಗಳೂರು : ರಾಜ್ಯದಲ್ಲಿ ಈ ವಾರವು ಸಹ ಪೆಟ್ರೋಲ್ & ಡೀಸೆಲ್ ಬೆಲೆ ಭಾರಿ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹92.28 (₹0.31 ಪೈಸೆ ಏರಿಕೆ) ಆಗಿದೆ. 1 ಲೀಟರ್ ಡೀಸೆಲ್ ದರ ₹84.49 (₹0.37 ಪೈಸೆ ಏರಿಕೆ) ದಾಖಲಾಗಿದೆ.
ಮೈಸೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹92.00 (₹0.37 ಪೈಸೆ ಏರಿಕೆ) ಆಗಿದೆ. 1 ಲೀಟರ್ ಡೀಸೆಲ್ ದರ ₹84.24 (₹0.43 ಪೈಸೆ ಏರಿಕೆ) ಆಗಿದೆ. ಇನ್ನು ಬೆಳಗಾವಿಯಲ್ಲಿ 1 ಲೀಟರ್ ಪೆಟ್ರೋಲ್ ದರ ₹92.70 (₹0.34 ಪೈಸೆ ಏರಿಕೆ) ಆಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.