Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » 2000 back to the farmers bank account under the pm kisan samman fund scheme
ಪ್ರಮುಖ ಸುದ್ದಿ

ಒಳ್ಳೆಯ ಸುದ್ದಿ: ರೈತರ ಬ್ಯಾಂಕ್ ಖಾತೆಗೆ ಮತ್ತೆ 2 ಸಾವಿರ!; ನಿಮ್ಮ ಹೆಸರು ಪಟ್ಟಿಯಲ್ಲಿದೆಯೇ..? ಪರಿಶೀಲಿಸಿ

ಕೇಂದ್ರ ಸರ್ಕಾರವು ರೈತರಿಗಾಗಿ ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಅರ್ಹ ರೈತರಿಗೆ ವಾರ್ಷಿಕವಾಗಿ 6,000 ರೂ.ಯಂತೆ ಮೂರು ಕಂತುಗಳಲ್ಲಿ 2,000 ರೂಗಳನ್ನೂ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ…

Author Avatar

Vijayaprabha

February 22, 20211:03 pm Bank AccountfarmerfeaturedPM Kisan Samman fund schemeನರೇಂದ್ರ ಮೋದಿಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಬ್ಯಾಂಕ್ ಖಾತೆರೈತ
Farmers vijayaprabha news

ಕೇಂದ್ರ ಸರ್ಕಾರವು ರೈತರಿಗಾಗಿ ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಅರ್ಹ ರೈತರಿಗೆ ವಾರ್ಷಿಕವಾಗಿ 6,000 ರೂ.ಯಂತೆ ಮೂರು ಕಂತುಗಳಲ್ಲಿ 2,000 ರೂಗಳನ್ನೂ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.

ಮೋದಿ ಸರ್ಕಾರ ಈಗಾಗಲೇ 7 ಕಂತುಗಳ ಹಣವನ್ನು ರೈತರ ಬ್ಯಾಂಕ್ ಖಾತೆಗಳಲ್ಲಿ ಜಮಾ ಮಾಡಿದೆ. ಈಗ 8 ನೇ ಕಂತು ಹಣವನ್ನು ಒದಗಿಸಲು ಸಿದ್ಧವಾಗಿದೆ. ಮಾರ್ಚ್‌ನಲ್ಲಿ ಈ ಹಣ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಆಗಲಿದೆ ಎಂದು ತಿಳಿದುಬಂದಿದೆ.

ಆದ್ದರಿಂದ ಫಲಾನುಭವಿಗಳ ಪಟ್ಟಿಯಲ್ಲಿದೆ (ಬೆನಿಫಿಸಿಯರಿ ಲಿಸ್ಟ್) ನಿಮ್ಮ ಹೆಸರು ಇದೆಯೋ, ಇಲ್ಲವೋ ಎಂದು ನೀವು ಪರಿಶೀಲಿಸಬೇಕಾಗಿದೆ. ಬೆನಿಫಿಸಿಯರಿ ಲಿಸ್ಟ್ ನಲ್ಲಿ ಹೆಸರು ಇಲ್ಲದಿದ್ದರೆ ಹಣ ಬರುವುದಿಲ್ಲ. ಲಿಸ್ಟ್ ನಲ್ಲಿ ಹೆಸರು ಇದ್ದರೆ ಹಣ ಬರುತ್ತದೆ. ಇದಕ್ಕಾಗಿ ನೀವು ಪಿಎಂ ಕಿಸಾನ್ ವೆಬ್‌ಸೈಟ್‌ಗೆ ಹೋಗಬೇಕಾಗಿದೆ. ಫಾರ್ಮರ್ಸ್ ಕಾರ್ನರ್ ಎಂಬ ಆಯ್ಕೆ ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ ಮತ್ತು ಫಲಾನುಭವಿಗಳ ಪಟ್ಟಿ ಆಯ್ಕೆಯನ್ನು ಆರಿಸಿ.

Vijayaprabha Mobile App free

ಈಗ ನೀವು ನಿಮ್ಮ ರಾಜ್ಯ, ಜಿಲ್ಲೆ ಮತ್ತು ಪಟ್ಟಣದ ಹೆಸರನ್ನು ನಮೂದಿಸಿ, ಈಗ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಬಹುದು. ನೀವು ಇನ್ನೂ ಪಿಎಂ ಕಿಸಾನ್ ಯೋಜನೆಗೆ ಸೇರದಿದ್ದರೆ, ನೀವು ಈಗ ಕೂಡ ಆನ್‌ಲೈನ್‌ನಲ್ಲಿ ಯೋಜನೆಗೆ ಸೇರಬಹುದು. ನಿಮಗೆ ಬೇಕಾಗಿರುವುದು ನಿಮ್ಮ ಬ್ಯಾಂಕ್ ಖಾತೆ, ಹೊಲದ ಪಹಣಿ ಮತ್ತು ಆಧಾರ್ ಕಾರ್ಡ್ ಮಾತ್ರ.

ಇದನ್ನು ಓದಿ: ಮೋದಿ ಸರ್ಕಾರದಿಂದ 33 ಲಕ್ಷ ರೈತರ ಖಾತೆಗಳಿಂದ ಹಣ ವಾಪಾಸ್; ಹಾಗೆ ಮಾಡಿದವರ ವಿರುದ್ಧ ಪ್ರಕರಣಗಳು, ಬಂಧನ!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

rain vijayaprabha news

ರಾಜ್ಯದಲ್ಲಿ ಇನ್ನೂ 5 ದಿನ ಮುಂದುವರೆಯಲಿದೆ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

By Vijayaprabha August 1, 2022
#ट्रेंडिंग हैशटैग:Bank AccountfarmerfeaturedPM Kisan Samman fund schemeನರೇಂದ್ರ ಮೋದಿಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಬ್ಯಾಂಕ್ ಖಾತೆರೈತ

Post navigation

Previous Previous post: BIG BREAKING: ಪುದುಚೆರಿಯಲ್ಲಿ ಸಿಎಂ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನ
Next Next post: ವಸತಿ ಸಮುಚ್ಛಯಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಡ್ಡಾಯ: ಡಿಸಿಎಂ ಅಶ್ವಥ್ ನಾರಾಯಣ್

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By