ಏಕಲವ್ಯ ಪ್ರಶಸ್ತಿ ಪುರಸ್ಕೃತೆ ಈಜುಪಟು ಜಿ.ಬಿ.ಶಿಲ್ಪಾ ಆತ್ಮಹತ್ಯೆ!

ಬೆಂಗಳೂರು: ಒಂದು ವರ್ಷದಿಂದ ಕೆಲಸವಿಲ್ಲದೇ ಖಿನ್ನತೆಗೆ ಒಳಗಾಗಿದ್ದ 2019ರ ಏಕಲವ್ಯ ಪ್ರಶಸ್ತಿ ಪುರಸ್ಕೃತ ಮಹಿಳಾ ಈಜುಪಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು, ಜಿ.ಬಿ.ಶಿಲ್ಪಾ(41) ಆತ್ಮಹತ್ಯೆಗೆ ಶರಣಾದ ಕ್ರೀಡಾ ಶಿಕ್ಷಕಿಯಾಗಿದ್ದು,…

Swimmer-G-B-shilpa-vijayaprabha-news

ಬೆಂಗಳೂರು: ಒಂದು ವರ್ಷದಿಂದ ಕೆಲಸವಿಲ್ಲದೇ ಖಿನ್ನತೆಗೆ ಒಳಗಾಗಿದ್ದ 2019ರ ಏಕಲವ್ಯ ಪ್ರಶಸ್ತಿ ಪುರಸ್ಕೃತ ಮಹಿಳಾ ಈಜುಪಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹೌದು, ಜಿ.ಬಿ.ಶಿಲ್ಪಾ(41) ಆತ್ಮಹತ್ಯೆಗೆ ಶರಣಾದ ಕ್ರೀಡಾ ಶಿಕ್ಷಕಿಯಾಗಿದ್ದು, ಕೆಲಸವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಅವರು ಖಿನ್ನತೆಗೆ ಒಳಗಾಗಿದ್ದರು. ಶಿಕ್ಷಣ ರಂಗದಲ್ಲಿ ಅಂತರರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದರೂ ಕೆಲಸ ಪಡೆಯಲಾಗದ ನೋವಿನ ಬಗ್ಗೆ ಡೆತ್ ನೋಟ್ ಬರೆದಿಟ್ಟು ಈಜುಪಟು ಜಿ.ಬಿ.ಶಿಲ್ಪಾ(41) ಅವರು ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.