IPL-2021: ಇಂದು ರಾಯಲ್ಸ್-ಕಿಂಗ್ಸ್ ಮುಖಾಮುಖಿ; ಗೆಲುವಿನ ಉತ್ಸುಕದಲ್ಲಿ ಉಭಯ ತಂಡಗಳು

ಮುಂಬೈ: ಇಂದು ಮುಂಬೈ ನ ವಾಂಖಡೆ ಸ್ಟೇಡಿಯಂ ನಲ್ಲಿ ನಡೆಯಲಿರುವ ಐಪಿಎಲ್ 14ನೇ ಆವೃತ್ತಿಯ 4ನೇ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಮತ್ತು ಸಂಜು ಸ್ಯಾಮ್ಸನ್ ಸಾರಥ್ಯದ ರಾಜಸ್ಥಾನ್ ರಾಯಲ್ಸ್…

Rajasthan-Royals-and-Punjab-Kings-vijayaprabha-news

ಮುಂಬೈ: ಇಂದು ಮುಂಬೈ ನ ವಾಂಖಡೆ ಸ್ಟೇಡಿಯಂ ನಲ್ಲಿ ನಡೆಯಲಿರುವ ಐಪಿಎಲ್ 14ನೇ ಆವೃತ್ತಿಯ 4ನೇ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಮತ್ತು ಸಂಜು ಸ್ಯಾಮ್ಸನ್ ಸಾರಥ್ಯದ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಈ ಹಿಂದೆ 6 ಜನ ಕನ್ನಡಿಗರನ್ನು ಹೊಂದಿದ್ದ ಪಂಜಾಬ್ ತಂಡದಲ್ಲಿ ಈ ಟೂರ್ನಿಯಲ್ಲಿ ಕೋಚ್ ಅನಿಲ್ ಕುಂಬ್ಳೆ, ನಾಯಕ ರಾಹುಲ್ ಮತ್ತು ಬ್ಯಾಟ್ಸ್ ಮ್ಯಾನ್ ಮಯಾಂಕ್ ಅಗರ್ವಾಲ್ ಉಳಿದಿದ್ದಾರೆ. ಇನ್ನು, ಪ್ರಸ್ತುತ ಟೂರ್ನಿಯಲ್ಲಿ ಮೊದಲ ಪಂದ್ಯವನ್ನಾಡುತ್ತಿರುವ ಉಭಯ ತಂಡಗಳು ಶುಭಾರಂಭ ಮಾಡುವ ಉತ್ಸಾಹದಿಂದ ಕಣಕ್ಕಿಳಿಯಲಿವೆ.

ತಂಡಗಳ ಸಂಭಾವ್ಯ ಪಟ್ಟಿ:

Vijayaprabha Mobile App free

ರಾಜಸ್ಥಾನ್ ರಾಯಲ್ಸ್ ತಂಡ: ಜೋಸ್ ಬಟ್ಲರ್ (ವಿಕೆಟ್ ಕೀಪರ್), ಬೆನ್ ಸ್ಟೋಕ್ಸ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಶಿವಮ್ ದುಭೆ, ರಾಹುಲ್ ತೆವಾಟಿಯಾ, ಕ್ರಿಸ್ ಮೋರಿಸ್, ಲಿಯಾಮ್ ಲಿವಿಂಗ್ಸ್ಟೋನ್, ಶ್ರೇಯಾಸ್ ಗೋಪಾಲ್, ಜಯದೇವ್ ಉನಾದ್ಕಟ್, ಕಾರ್ತಿಕ್ ತ್ಯಾಗಿ, ಮುಸ್ತಾಫಿಜುರ್ ರಹಮಾನ್, ಆಂಡ್ರ್ಯೂ ಟೈ, ಜೊಫ್ರಾ ಆರ್ಚರ್, ಮಾಯಾಂಕ್ ಮಾರ್ಕಂಡೆ, ಅನುಜ್ ರಾವತ್, ಚೇತನ್ ಸಕರಿಯಾ, ಕುಲದೀಪ್ ಯಾದವ್, ಯಶಸ್ವಿ ಜೈಸ್ವಾಲ್, ಡೇವಿಡ್ ಮಿಲ್ಲರ್, ಮನನ್ ವೊಹ್ರಾ, ಕೆ.ಸಿ.ಕರಿಯಪ್ಪ, ಮಹಿಪಾಲ್ ಲೋಮರ್, ಆಕಾಶ್ ಸಿಂಗ್

ಪಂಜಾಬ್ ಕಿಂಗ್ಸ್ ಸ್ಕ್ವಾಡ್: ಕೆ.ಎಲ್. ರಾಹುಲ್ (ವಿಕೆಟ್ ಕೀಪರ್/ ನಾಯಕ), ಮಾಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ಪ್ರಭ್ ಸಿಮ್ರಾನ್ ಸಿಂಗ್, ನಿಕೋಲಸ್ ಪೂರನ್, ಶಾರುಖ್ ಖಾನ್, ದೀಪಕ್ ಹೂಡಾ, ಜಾಯ್ ರಿಚರ್ಡ್ಸನ್, ರಿಲೆ ಮೆರೆಡಿತ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಮೊಯಿಸಸ್ ಹೆನ್ರಿಕಾಸ್ , ಡೇವಿಡ್ ಮಲನ್, ಜಲಜ್ ಸಕ್ಸೇನಾ, ಮುರುಗನ್ ಅಶ್ವಿನ್, ಸರ್ಫರಾಜ್ ಖಾನ್, ಫ್ಯಾಬಿಯನ್ ಅಲೆನ್, ಸೌರಭ್ ಕುಮಾರ್, ಇಶಾನ್ ಪೊರೆಲ್, ಉತ್ಕರ್ಶ್ ಸಿಂಗ್, ದರ್ಶನ್ ನಲ್ಕಂಡೆ, ಅರ್ಷ್‌ದೀಪ್ ಸಿಂಗ್, ಹರ್ಪ್ರೀತ್ ಬ್ರಾರ್

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.