ಭೋಪಾಲ್: ದೇಶದಾದ್ಯಂತ್ಯ ಕರೋನ ಎರಡನೇ ಅಲೆ ಶುರುವಾಗಿದ್ದು, ಮಧ್ಯ ಪ್ರದೇಶದಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದ ಸರ್ಕಾರ ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ವಿವಿಧ ಕ್ರಮಗಳನ್ನು ಕೈಗೊಂಡಿದೆ.
ಹೌದು, ಮಧ್ಯ ಪ್ರದೇಶದಲ್ಲಿ ಅರ್ಹ ಪಡಿತರ ಚೀಟಿದಾರರಿಗೆ ಮುಂದಿನ 3 ತಿಂಗಳ ಅವಧಿಗೆ ಉಚಿತ ಪಡಿತರ ನೀಡಲು ಮುಂದಾಗಿದ್ದು, ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಉಚಿತ ಪಡಿತರ ಘೋಷಣೆ ಮಾಡಿದ್ದು, ಅಗತ್ಯ ವಸ್ತುಗಳ ಲಭ್ಯತೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಇನ್ನು ಕರ್ನಾಟಕದಲ್ಲಿ ಇಂದು ರಾಜ್ಯಪಾಲ ವಜುಭಾಯ್ ವಾಲಾ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದ್ದು, ಬಳಿಕವೇ ರಾಜ್ಯದ ಭವಿಷ್ಯ ನಿರ್ಧಾರವಾಗಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.