ರಾಜ್ಯದಲ್ಲಿ ಇನ್ನೂ 4 ದಿನ ಮಳೆ; ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

rain vijayaprabha news rain vijayaprabha news

ಬೆಂಗಳೂರು: ಅರಬ್ಬಿ ಸಮುದ್ರದ ಮಧ್ಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರವಾಗಿದ್ದು, ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹೌದು ಜೂನ್ 7ರ ತನಕವೂ ಗುಡುಗು ಸಹಿತ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಗದಗ , ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಕಲಬುರಗಿ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಹಾಸನ, ಕೊಪ್ಪಳ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement