SSLC, ದ್ವಿತೀಯ PUC ಪರೀಕ್ಷೆ: ಶಿಕ್ಷಣ ಸಚಿವರಿಂದ ಸುದ್ದಿಗೋಷ್ಠಿ; ಕೆಲವೇ ಕ್ಷಣಗಳು ಬಾಕಿ…

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಇಂದು ಬೆಳಿಗ್ಗೆ 10 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ ನಡೆಸಬೇಕೋ…

exams-vijayaprabha-news

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಇಂದು ಬೆಳಿಗ್ಗೆ 10 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ ನಡೆಸಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆ ಸ್ಪಷ್ಟ ನಿರ್ಧಾರ ಪ್ರಕಟಿಸಲಿದ್ದಾರೆ.

ಮೂಲಗಳ ಪ್ರಕಾರ, ಪರೀಕ್ಷೆ ನಡೆಸುವ ಬಗ್ಗೆ ಸಚಿವ ಎಸ್.ಸುರೇಶ್ ಕುಮಾರ್ ಅವರು ಇನ್ನೂ ದೃಢವಾಗಿದ್ದು, ರಾಜ್ಯದಲ್ಲಿ SSLC ಮತ್ತು ದ್ವಿತೀಯ PUC ಪರೀಕ್ಷೆ ನಡೆಸಲು ಅವರು ಇತರ ಎಲ್ಲ ಸಚಿವರು ಮತ್ತು ಚುನಾಯಿತ ಪ್ರತಿನಿಧಿಗಳ ಬೆಂಬಲವನ್ನೂ ಕೋರಿದ್ದಾರೆ ಎನ್ನಲಾಗಿದೆ.

ಇತ್ತೀಚಿಗೆ, ಸಿಬಿಎಸ್ಇ ಮತ್ತು ಐಸಿಎಸ್ಇ ಮಂಡಳಿ 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಿದ ನಂತರ ಗುಜರಾತ್, ಮಧ್ಯಪ್ರದೇಶ, ಹರ್ಯಾಣ ಸೇರಿದಂತೆ ಹಲವು ರಾಜ್ಯಗಳು ಪರೀಕ್ಷೆಗಳನ್ನು ರದ್ದುಗೊಳಿಸಿವೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.